ವಸುಂಧರಾ ಭೂಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಪುಸ್ತಕ ಪ್ರಕಟಣೆಗಳು: ಪುಸ್ತಕ ಮತ್ತು ಉಲ್ಲೇಖ ಸೇರ್ಪಡೆ
೨ ನೇ ಸಾಲು:
 
==ವೃತ್ತಿ ಜೀವನ==
ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದರು. ಅವರು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಆಂಗ್ಲ ಭಾಷೆಯಲ್ಲಿ ೨೦೦೯ರಲ್ಲಿ 'ಮೆಡಿಸಿನಲ್ ಪ್ಲಾಂಟ್ಸ್ ಇನ್ ಯುವರ್ ಯಾರ್ಡ್' ಹಾಗೂ ೨೦೧೦ರಲ್ಲಿ ಹಿಂದಿ ಭಾಷೆಯಲ್ಲಿ ಅಪ್ನಾ ಸ್ವಾಸ್ತ್ ಅಪ್ನೆ ಹಾತ್ ಎಂಬ ಕೃತಿಯನ್ನು ರಚಿಸಿದ್ದಾರೆ. ೨೦೧೨ರಲ್ಲಿ ಮಹಿಳೆ ಮತ್ತು ವೈಜ್ಞಾನಿಕ ಅರಿವು ಮತ್ತು ೨೦೧೪ರಲ್ಲಿ ಮಹಿಳೆ ಮತ್ತು ಮೌಢ್ಯ ಎಂಬ ವಿಚಾರ ಸಾಹಿತ್ಯಗಳು ಪ್ರಕಟಗೊಂಡಿದೆ. ಸಂಕ್ರಾಂತಿ ಮತ್ತು ಜೀವ ಸರಪಳಿಯ ಗೂಡು ಇವರ ಕಥಾ ಸಂಕಲನಗಳು. ೨೦೧೨ರಲ್ಲಿ ವಿಜ್ಞಾನಮಯಿ ಎಂಬ ನಾಟಕ ಹಾಗೂ ೨೦೧೩ರಲ್ಲಿ ನವವಿದಧ ನಾಟಕಗಳು ಪ್ರಕಟಗೊಂಡಿದೆ. [[ಸುಶ್ರುತ ಸಂಹಿತಾ|̧ಸುಶ್ರುತ,]] [[ಚರಕ]], ಯಲ್ಲಪ್ರಗಡ ಸುಬ್ಬರಾವ್, ಪಂಡಿತ್ ತಾರನಾಥ್, ಕೊಡಗಿನ ಗೌರಮ್ಮ, ಹಾಗೂ [[ಸಿ ವಿ ರಾಮನ್]] ಅವರ ಜೀವನ ಚರಿತ್ರೆಗಳನ್ನು ೨೦೧೫ರಲ್ಲಿ ಪ್ರಕಟಿಸಲಾಗಿದೆ. ವಿಜಯವಾಣಿಯಲ್ಲಿ ಅಂಕಣಕಾರರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. <ref>https://www.amazon.in/NOBEL-VANCHITA-DR-YALLAPRAGADA-SUBBARAO-kannada/dp/B072QZMKFG/ref=sr_1_6?qid=1564156901&refinements=p_27%3AVasundhara+Bhupathi&s=books&sr=1-6</ref><ref>https://www.vijayavani.net/author/dr-vasundhara-bhupathi/</ref>
 
==ರೇಡಿಯೋ ಹಾಗೂ ದೂರದರ್ಶನ ಕಾರ್ಯಕ್ರಮಗಳು==
"https://kn.wikipedia.org/wiki/ವಸುಂಧರಾ_ಭೂಪತಿ" ಇಂದ ಪಡೆಯಲ್ಪಟ್ಟಿದೆ