ಹಿಮಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು 2405:204:530D:1A0C:B080:9DE7:C931:8769 (ಚರ್ಚೆ) ರ 905960 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
೩೨ ನೇ ಸಾಲು:
ಹಿಮಾಲಯ ಭೂಮಿಯ ಅತ್ಯಂತ ನವೀನ ಪರ್ವತಶ್ರೇಣಿಗಳಲ್ಲಿ ಒಂದು. ಸುಮಾರು ೨೫ ಕೋಟಿ ವರ್ಷಗಳ ಹಿಂದೆ "ಪ್ಯಾಂಜಿಯ" ಭೂಭಾಗ ಒಡೆದು ಇಂಡೋ-ಆಸ್ಟ್ರೇಲಿಯನ್ ಭೂಭಾಗ ಯೂರೇಷ್ಯನ್ ಭೂಭಾಗದತ್ತ ತೇಲಲಾರಂಭಿಸಿತು. ಸುಮಾರು ೪-೭ ಕೋಟಿ ವರ್ಷಗಳ ಹಿಂದೆ ಈ ಎರಡು ಭೂಭಾಗಗಳು ಒಂದಕ್ಕೊಂದು ಗುದ್ದಿದಾಗ ಹಿಮಾಲಯ ಪರ್ವತಗಳು ಸೃಷ್ಟಿಯಾದವು. ಸುಮಾರು ೨-೩ ಕೋಟಿ ವರ್ಷಗಳ ಹಿಂದೆ ಇಂದಿನ ಭಾರತದ ಪ್ರದೇಶದಲ್ಲಿದ್ದ ಟೆತಿಸ್ ಸಾಗರ ಸಂಪೂರ್ಣವಾಗಿ ಮುಚ್ಚಿ ಹೋಯಿತು. ಇಂಡೋ-ಆಸ್ಟ್ರೇಲಿಯನ್ ಭೂಭಾಗ ಇಂದಿಗೂ ನಿಧಾನವಾಗಿ ಟಿಬೆಟ್ ಭೂಭಾಗದ ಅಡಿಯಲ್ಲಿ ಚಲಿಸುತ್ತಿದೆ (ಸುಮಾರು ವರ್ಷಕ್ಕೆ ೨ ಸೆಮೀ), ಮತ್ತು ಮುಂದಿನ ಕೋಟಿ ವರ್ಷಗಳಲ್ಲಿ ಸುಮಾರು ೧೮೦ ಕಿಮೀ ನಷ್ಟು ಚಲಿಸಿರುತ್ತದೆ! ಈ ಚಲನೆಯಿಂದ ಹಿಮಾಲಯ ಶ್ರೇಣಿ ವರ್ಷಕ್ಕೆ ಅರ್ಧ ಸೆಮೀ ನಷ್ಟು ಬೆಳೆಯುತ್ತಿದೆ. ಇದೇ ಚಲನೆಯಿಂದ ಈ ಪ್ರದೇಶ ಸಾಕಷ್ಟು ಭೂಕಂಪಗಳನ್ನು ಸಹ ಕಂಡಿದೆ.
 
== ಭೂಗೋಳ ==
[[ಚಿತ್ರ:Himalayas.jpg|thumb|250px|left|ಟಿಬೆಟ್ ಪ್ರಸ್ಥಭೂಮಿಯ ದಕ್ಶಿಣಕ್ಕೆ ಹಿಮಾಲಯ ಪರ್ವತಗಳ ದೃಶ್ಯ]]
ಹಿಮಾಲಯ ಶ್ರೇಣಿ ಪಶ್ಚಿಮದಲ್ಲಿ "ನಂಗಾ ಪರ್ಬತ್" ಇಂದ ಪೂರ್ವದಲ್ಲಿ "ನಾಮ್ಚೆ ಬರ್ವಾ" ದ ವರೆಗೆ ಸುಮಾರು ೨೪೦೦ ಕಿಮೀ ಉದ್ದವಿದೆ. ಅಗಲ ೨೫೦-೩೦೦ ಕಿಮೀ. ಹಿಮಾಲಯn ಶ್ರೇಣಿಯಲ್ಲಿ ಸಮಾನಾಂತರವಾಗಿ ಸಾಗುವ ಮೂರು ವಿಭಿನ್ನ ಶ್ರೇಣಿಗಳನ್ನು ಕಾಣಬಹುದು:
"https://kn.wikipedia.org/wiki/ಹಿಮಾಲಯ" ಇಂದ ಪಡೆಯಲ್ಪಟ್ಟಿದೆ