ಕಳಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
==ಕಳಸೇಶ್ವರ ದೇವಾಲಯ==
 
ಇಲ್ಲಿಯ ಕಳಸೇಶ್ವರ ಅಥವಾ ಕಳಸನಾಥ ದೇವಾಲಯ ಈಗಿರುವ ಸ್ಥಿತಿಯಲ್ಲಿ ನಾಯಕರ ಕಾಲಕ್ಕೆ ನಿರ್ದೇಶಿತವಾಗಿದೆ. ಆದರೆ [[ದೇವಾಲಯ]]ದ ಅಕ್ಕಪಕ್ಕಗಳಲ್ಲಿ ದೊರಕುವ ವಾಸ್ತುಶಿಲ್ಪದ ಅವಶೇಷಗಳೂ ಇನ್ನು ಕೆಲವು ಶಿಲ್ಪಗಳೂ ನಿರ್ದಿಷ್ಟವಾಗಿ ಹೊಯ್ಸಳ ಶೈಲಿಗೆ ಸೇರತಕ್ಕವುಗಳಾದುದರಿಂದ ಇಲ್ಲಿ ಮೊದಲಿಗೆ [https://www.britannica.com/topic/Hoysala-dynasty ಹೊಯ್ಸಳ] ದೇವಾಲಯವಿದ್ದು ಪಾಳುಬಿದ್ದ ಅನಂತರ ನಾಯಕರ ಕಾಲದಲ್ಲಿ ಈಗಿನ ಕಟ್ಟಡಗಳು ನಿರ್ಮಿತವಾಗಿರಬಹುದು. ಈ ದೇವಾಲಯದ ಗರ್ಭಗುಡಿಯಲ್ಲಿರುವ ೯ ಅಂಗುಲ ಎತ್ತರದ ಲಿಂಗ ಉತ್ತರಕ್ಕೆ ಬಾಗಿದೆ. ಗರ್ಭಗುಡಿಯ ಮೇಲಿನ ಶಿಖರಕ್ಕೆ ಲೋಹದ ಕಲಶವಿದೆ. ೧೬ ಕಲ್ಲಿನ ಕಂಬಗಳಿರುವ ನವರಂಗಕ್ಕೆ ಉತ್ತರ ಮತ್ತು [[ದಕ್ಷಿಣ]] ದಿಕ್ಕುಗಳಲ್ಲಿ ದ್ವಾರಗಳಿವೆ. ಮುಖಮಂಟಪದ ಒಳಪಕ್ಕದಲ್ಲಿ ನಾಲ್ಕು ಕಂಬಗಳೂ ಮುಂಭಾಗದಲ್ಲಿ ದ್ರಾವಿಡ ಶೈಲಿಯ, ಅಡಿಯಲ್ಲಿ ಸಿಂಹಗಳಿರುವ ಎರಡು ಕಂಬಗಳೂ ಇವೆ.ಪಕ್ಕದಲ್ಲಿರುವ ದೇವೀಮಂದಿರವೂ ನಾಯಕರ ಕಾಲಕ್ಕೆ ಸೇರಿದುದು. ಈ ಮಂದಿರದ ಮಹಾದ್ವಾರದ ಇಕ್ಕೆಲಗಳಲ್ಲಿ ಸಿಂಹವಾಹಿನಿಯರಾದ ಸ್ತ್ರೀದ್ವಾರಪಾಲಕರಿದ್ದಾರೆ ಗಜಪತಿಯ, ತುಘಲಖನ ಮತ್ತು ವಿಜಯನಗರದ ಕೆಲವು ನಾಣ್ಯಗಳು ಇಲ್ಲಿ ದೊರಕಿವೆ.
 
==ದೇವಸ್ಥಾನಗಳು==
"https://kn.wikipedia.org/wiki/ಕಳಸ" ಇಂದ ಪಡೆಯಲ್ಪಟ್ಟಿದೆ