ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
==ಕ್ಷೇತ್ರದ ವಿಶೇಷತೆ==
 
* [[ಜಗದೇವರಾವ ದೇಶಮುಖರವರುದೇಶಮುಖ]]ರವರು 1985ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದರು.
* [[ಜಗದೇವರಾವ ದೇಶಮುಖರವರುದೇಶಮುಖ]]ರವರು 1989ರಲ್ಲಿ1988ರಲ್ಲಿ ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿದ್ದರು.
* [[ವಿಮಲಾಬಾಯಿ ದೇಶಮುಖ]]ರವರು 1999ರಲ್ಲಿ1996ರಲ್ಲಿ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.
* ಜನತಾ ಪಕ್ಷದಿಂದ ಜಗದೇವರಾವರವರು[[ವಿಮಲಾಬಾಯಿ ದೇಶಮುಖ]]ರವರು ಹ್ಯಾಟ್ರಿಕ್ ಆಯ್ಕೆಯಾಗಿದ್ದು ಕ್ಷೇತ್ರದ ವಿಶೇಷತೆಯಾಗಿದೆ.
* [[ಸಿ.ಎಸ್.ನಾಡಗೌಡರುನಾಡಗೌಡ]]ರು ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕ, ನವದೆಹಲಿ ವಿಶೇಷ ಪ್ರತಿನಿಧಿಯಾಗಿದ್ದು ಕ್ಷೇತ್ರದ ಮೈಲಿಗಲ್ಲು.
* ಜನತಾ ಪಕ್ಷದಿಂದ ಜಗದೇವರಾವರವರು ಹ್ಯಾಟ್ರಿಕ್ ಆಯ್ಕೆಯಾಗಿದ್ದು ಕ್ಷೇತ್ರದ ವಿಶೇಷತೆಯಾಗಿದೆ.
* [[ಸಿ.ಎಸ್.ನಾಡಗೌಡರುನಾಡಗೌಡ]]ರು ಕಾಂಗ್ರೆಸ್ ಪಕ್ಷದಿಂದ ಹ್ಯಾಟ್ರಿಕ್ ಬಾರಿಸಿ ಐದು ಬಾರಿ ಆಯ್ಕೆಯಾಗಿದ್ದು ಕ್ಷೇತ್ರದ ಮತ್ತೊಂದು ವಿಶೇಷತೆಯಾಗಿದೆ.
* ನಾಡಗೌಡ ಹಾಗೂ ದೇಶಮುಖ ಮನೆತನಕ್ಕೆ ಇಲ್ಲಿನ ಮತದಾರರು 1978 ರಿಂದ 2018ರವರೆಗೆ ಸುಮಾರು 40 ವರ್ಷಗಳ ಕಾಲ ಕ್ಷೇತ್ರದ ಇತಿಹಾಸ ಗಮನಿಸಿದಾಗ ಹೆಚ್ಚಿನ ಅಧಿಕಾರ ಅನುಭವಿಸಿದ್ದು ಇದೇ ಎರಡು ಮನೆತಗಳು ಎಂಬುದು ಗಮನಾರ್ಹ.
* ಎ.ಎಸ್.ಪಾಟೀಲ(ನಡಹಳ್ಳಿ)ಯವರು ಮೊದಲ ಬಾರಿಗೆ 2018ರಲ್ಲಿ ಬಿಜೆಪಿಯಿಂದ ಗೆದ್ದಿರುವುದು ವಿಶೇಷವಾಗಿದೆ.