ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
==ಕ್ಷೇತ್ರದ ವಿಶೇಷತೆ==
 
* [[ಜಗದೇವರಾವಜಗದೇವರಾವ್ ದೇಶಮುಖ]]ರವರು 1985ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದರು.
* [[ಜಗದೇವರಾವಜಗದೇವರಾವ್ ದೇಶಮುಖ]]ರವರು 1988ರಲ್ಲಿ ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿದ್ದರು.
* [[ವಿಮಲಾಬಾಯಿ ದೇಶಮುಖ]]ರವರು 1996ರಲ್ಲಿ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.
* ಜನತಾ ಪಕ್ಷದಿಂದ [[ವಿಮಲಾಬಾಯಿಜಗದೇವರಾವ್ ದೇಶಮುಖ]]ರವರು ಹ್ಯಾಟ್ರಿಕ್ ಆಯ್ಕೆಯಾಗಿದ್ದು ಕ್ಷೇತ್ರದ ವಿಶೇಷತೆಯಾಗಿದೆ.
* [[ಸಿ.ಎಸ್.ನಾಡಗೌಡ]]ರು ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕ, ನವದೆಹಲಿ ವಿಶೇಷ ಪ್ರತಿನಿಧಿಯಾಗಿದ್ದು ಕ್ಷೇತ್ರದ ಮೈಲಿಗಲ್ಲು.
* [[ಸಿ.ಎಸ್.ನಾಡಗೌಡ]]ರು ಕಾಂಗ್ರೆಸ್ ಪಕ್ಷದಿಂದ ಹ್ಯಾಟ್ರಿಕ್ ಬಾರಿಸಿ ಐದು ಬಾರಿ ಆಯ್ಕೆಯಾಗಿದ್ದು ಕ್ಷೇತ್ರದ ಮತ್ತೊಂದು ವಿಶೇಷತೆಯಾಗಿದೆ.