ಬಿ.ಡಿ.ಜತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
No edit summary
೨೩ ನೇ ಸಾಲು:
==ಜನನ==
 
[[ಕರ್ನಾಟಕ]]ದ [[ಬಾಗಲಕೋಟೆ ಜಿಲ್ಲೆ]](ಹಳೆಯ [[ವಿಜಯಪುರ]])ಯ [[ಜಮಖಂಡಿ]] ತಾಲ್ಲೂಕಿನ [[ಸಾವಳಗಿ]] ಗ್ರಾಮದಲ್ಲಿ 1912ರ ಸೆಪ್ಟಂಬರ್ 10ರಂದು ಜನಿಸಿದರು. ತಂದೆ ದಾನಪ್ಪ ಜತ್ತಿ, ತಾಯಿ ಭಾಗವ್ವ. ದಾನಪ್ಪ ಜತ್ತಿಯವರು ಒಬ್ಬ ವ್ಯಾಪಾರಿ, ಅವರ ಮೂವರು ಗಂಡುಮಕ್ಕಳಲ್ಲಿ ಬಸಪ್ಪನವರು ಒಬ್ಬರು.ಗ್ರಾಮವು ಅಂದು ಮುಂಬೈ ಪ್ರಾಂತದ ಜಮಖಂಡಿ ಸಂಸ್ಥಾನಕ್ಕೆ ಸೇರಿತ್ತು. ತಂದೆ ದಾನಪ್ಪ, ತಾಯಿ ಭಾಗವ್ವ- ಇಬ್ಬರೂ ಶ್ರಮ ಜೀವಿಗಳು, ದೈವ ಭಕ್ತರು, ಗುರು ಹಿರಿಯರಲ್ಲಿ ಅಪಾರ ಗೌರವುಳ್ಳವರು. ಇವರ ಸದ್ಗುಣಗಳು ಬಸಪ್ಪನವರಿಗೆ ಬಳುವಳಿಕೆಯಾಗಿ ಬಂದವು.
 
==ವಿದ್ಯಾಭ್ಯಾಸ==
"https://kn.wikipedia.org/wiki/ಬಿ.ಡಿ.ಜತ್ತಿ" ಇಂದ ಪಡೆಯಲ್ಪಟ್ಟಿದೆ