ದೀಪಾವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Diya_necklace_Dipavali_Diwali_November_2013.jpg ಹೆಸರಿನ ಫೈಲು Jcbರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬ ನೇ ಸಾಲು:
[[ರಾಮ|ಶ್ರೀ ರಾಮ]] [[ರಾವಣ|ರಾವಣನನ್ನು]] ಗೆದ್ದು [[ಸೀತೆ]] ಮತ್ತು [[ಲಕ್ಷ್ಮಣ]]ರೊಂದಿಗೆ [[ಅಯೋಧ್ಯೆ|ಅಯೋಧ್ಯೆಗೆ]] ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ ([[ನರಕ ಚತುರ್ದಶಿ]]) [[ಕೃಷ್ಣ|ಶ್ರೀಕೃಷ್ಣ]] [[ನರಕಾಸುರ|ನರಕಾಸುರನನ್ನು]] ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
 
[[ಬಲಿ]]-[[ವಾಮನ|ವಾಮನರ]] ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ [[ಬಲಿಪಾಡ್ಯಮಿ]] ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, [[ಬಲಿ]]-[[ವಾಮನ ರಾಮನ|ವಾಮನರ]] ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ [[ಬಲಿಪಾಡ್ಯಮಿ|ಬಲಿಪಾಡ್ಯಮಿಯಾಗಿ]] ಆಚರಿಸಲಾಗುತ್ತದೆ.
 
[[ಹಿಂದೂ]] ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದಪ್ರಪಂಚದಿ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ [[ಪಟಾಕಿ|ಪಟಾಕಿಗಳಿಗೆ]] ದೀಪಾವಳಿ ಪ್ರಸಿದ್ಧ. [[ಭಾರತ|ಉತ್ತರ ಭಾರತದಲ್ಲಿ]] ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.
 
ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು.
[[ದಕ್ಷಿಣ ಭಾರತ|ದಕ್ಷಿಣ ಭಾರತದಲ್ಲಿ]] ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ [[ಲಕ್ಷ್ಮಿ]] ಪೂಜೆ ಮುಖ್ಯವಾದದ್ದು.
 
==ಸಿಖ್ ಧರ್ಮ==
"https://kn.wikipedia.org/wiki/ದೀಪಾವಳಿ" ಇಂದ ಪಡೆಯಲ್ಪಟ್ಟಿದೆ