ಎಸ್.ಪಿ.ಬಾಲಸುಬ್ರಹ್ಮಣ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಆಕರಗಳು: Clean up My contribs round 2 using AWB
No edit summary
೧೫ ನೇ ಸಾಲು:
}}
 
ಎಸ್ ಪಿ ಬಾಲಸುಬ್ರಹ್ಮಣ್ಯಂ ([[ಜೂನ್ ೪]]. [[೧೯೪೬]]) ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ [[ಕನ್ನಡ]], ತಮಿಳು ಮತ್ತು [[ತೆಲುಗು]] ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, [[ಸಂಗೀತ]] ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದಾರೆ.
 
==ಜನನ, ಜೀವನ==
೨೯ ನೇ ಸಾಲು:
 
==ಮಹತ್ಸಾಧನೆ==
*ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, [[ಪದ್ಮಭೂಷಣ]], ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ ೪೦,೦೦೦ಕ್ಕೂ ಹೆಚ್ಚು.
*ವಿವಿಧ ಭಾಷೆಗಳ ಪರಿಧಿಯಲ್ಲಿ ಇಷ್ಟೊಂದು [[ಗೀತೆಗಳು|ಗೀತೆಗಳನ್ನು]] ಹಾಡಿರುವವರು ಇವರೊಬ್ಬರೇ. ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಮಾತುಗಾರರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ. ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು.
 
==ಪ್ರಶಸ್ತಿ, ಗೌರವ ಮತ್ತು ಪುರಸ್ಕಾರ==