ವೀರೇಂದ್ರ ಸಿಂಪಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪ ನೇ ಸಾಲು:
==ಪರಿಚಯ==
 
ವೀರೇಂದ್ರ ಸಿಂಪಿಯವರು ಹುಟ್ಟಿದ್ದು [[ವಿಜಯಪುರ]] ಜಿಲ್ಲೆಯ [[ಇಂಡಿ]] ತಾಲ್ಲೂಕಿನ [[ಚಡಚಣ]] ಎಂಬಲ್ಲಿ ೧೯೩೮ ರಂದು. ತಂದೆ ಪ್ರಸಿದ್ಧ ಜಾನಪದ ತಜ್ಞ [[ಸಿಂಪಿ ಲಿಂಗಣ್ಣ]], ತಾಯಿ ಸೊಲಬವ್ವ. ಪ್ರಾರಂಭಿಕ ಶಿಕ್ಷಣ [[ಚಡಚಣ]]. ಕಾಲೇಜು ಶಿಕ್ಷಣ [[ವಿಜಯಪುರ]]ದ ವಿಜಯಾ ಕಾಲೇಜಿನಿಂದ ಬಿ.ಎ. ಪದವಿ. [[ಕರ್ನಾಟಕ ವಿಶ್ವವಿದ್ಯಾಲಯ]]ದಿಂದ ಎಂ.ಎ. ಪದವಿ ೧೯೬೨ರಲ್ಲಿ.
 
ಉದ್ಯೋಗ ಪ್ರಾರಂಭಿಸಿದ್ದು ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ೧೯೯೯ರಲ್ಲಿ ನಿವೃತ್ತಿ. ನಿವೃತ್ತಿಯ ನಂತರವೂ ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಚಾರ‍್ಯರಾಗಿ ನಾಲ್ಕು ವರ್ಷ ಸೇವೆ.
"https://kn.wikipedia.org/wiki/ವೀರೇಂದ್ರ_ಸಿಂಪಿ" ಇಂದ ಪಡೆಯಲ್ಪಟ್ಟಿದೆ