ಶಾಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 223.228.16.121 (talk) to last revision by 2405:204:5093:A931:857:43BE:A6A3:E997
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
[[ಚಿತ್ರ:Larkmead School, Abingdon, Oxfordshire.png|thumb|ಇಂಗ್ಲಂಡ್‍ನಲ್ಲಿನ ಶಾಲಾ ಕಟ್ಟಡ ಮತ್ತು ವಿಹಾರ ಪ್ರದೇಶ]]
'''ಶಾಲೆ'''ಯು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಬೋಧನೆಗೆ ವಿನ್ಯಾಸಗೊಳಿಸಲಾದ ಒಂದು ಸಂಸ್ಥೆ. ಬಹುತೇಕ ದೇಶಗಳು, ಸಾಮಾನ್ಯವಾಗಿ ಕಡ್ಡಾಯ ಶಿಕ್ಷಣಕಡ್ಡಾಯವಾದ, ಅಧಿಕೃತ [[ಶಿಕ್ಷಣ]]ದ ವ್ಯವಸ್ಥೆಗಳನ್ನು ಹೊಂದಿವೆ. ಈ ವ್ಯವಸ್ಥೆಗಳಲ್ಲಿ, ವಿದ್ಯಾರ್ಥಿಗಳು ಶಾಲೆಗಳ ಸರಣಿಯ ಮೂಲಕ ಮುನ್ನಡೆಯುತ್ತಾರೆ.ಒಂದು ದೇಶದ ಅಭಿವ್ರದ್ದಿಯನ್ನು ಸದರಿ ದೇಶದ ಶಿಕ್ಷಣದ ವ್ಯವಸ್ಥೆಯ ಮೇಲೆ ಅಳೆಯಲಾಗುತ್ತದೆ.ಶಾಲ ಶಿಕ್ಷಣವನ್ನು ಎರಡು ಬಗೆಯಾಗಿ ವಿಂಗಡಿಸಬಹುದು.ಅವುಗಳು,ಪ್ರಾಥಮಿಕ ಶಾಲ ಶಿಕ್ಷಣ ಮತ್ತು ಮಾಧ್ಯಮಿಕ[[ ಶಾಲಾ]] ಶಿಕ್ಷಣ. ತಂತ್ರಜ್ಞಾನದ ಬೆಳೆವಣಿಗೆಯೊಂದಿಗೆ ಶಿಕ್ಷಣ ರೀತಿಯಲ್ಲಿ ಅನೇಕ ಬದಲಾವಣೆಗಳಾಗಿವೆ.ಆನ್ಲೈನ್ ಶಾಲೆಗಳನ್ನು ಎಷ್ಟೋ ಮಂದಿ ಬಳಕೆಮಾಡುತ್ತಾರೆ.ಶಾಲೆ ಎಂಬ ಪರಿಕಲ್ಪನೆ ಪ್ರಾರಂಭವಾದದ್ದು [[ಗುರುಕುಲ]] ಎಂಬ ಶಿಕ್ಷಣ ವ್ಯವಸ್ತೆಯಿಂದ.ಶಿಕ್ಷಣದ ಮೊದಲ ಗುರಿ ಮಕ್ಕಳಲ್ಲಿ ತಿಳುವಳಿಕೆಯನ್ನು ತುಂಬುವುದು.ತಿಳುವಳಿಕೆ ಬೆಳೆಯುವ ಕ್ರಿಯೆ ಮನೆಯಲ್ಲಿ ಪ್ರಾರಂಭವಾಗಿ ಶಾಲೆಯಲ್ಲಿ ಮುಂದುವರೆಯಬೇಕು.
'''ಉಲ್ಲೇಖಗಳು'''
"https://kn.wikipedia.org/wiki/ಶಾಲೆ" ಇಂದ ಪಡೆಯಲ್ಪಟ್ಟಿದೆ