ಎಸ್.ಜೈಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೮ ನೇ ಸಾಲು:
ನಿವೃತ್ತಿಯ ಬಳಿಕ ಅವರು ಟಾಟಾ ಸನ್ಸ್ ಜಾಗತಿಕ ಕಾರ್ಪೊರೇಟ್ ವ್ಯವಹಾರಗಳ ಅಧ್ಯಕ್ಷರಾಗಿ ಸೇರಿದರು. ೨೦೧೯ರಲ್ಲಿ ಜೈಶಂಕರ್ ರವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ನೀಡಿ ಗೌರವಿಸಲಾಯಿತು. ಮೇ ೩೧, ೨೦೧೯ರಿಂದ ಮೋದಿಯವರ ಕ್ಯಾಬಿನೆಟ್ ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ಯಾಬಿನೆಟ್ ಮಟ್ಟದಲ್ಲಿ ಇವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೇತೃತ್ವವನ್ನು ವಹಿಸಿರುವ ಮೊದಲ ವಿದೇಶಾಂಗ ಕಾರ್ಯದರ್ಶಿಯಾಗಿದ್ದಾರೆ.<ref>https://indianexpress.com/article/india/s-jaishankar-becomes-first-career-diplomat-to-be-appointed-external-affairs-minister-5758326/</ref>
==ಹಿನ್ನೆಲೆ ಮತ್ತು ಶಿಕ್ಷಣ==
ಎಸ್. ಜೈಶಂಕರ್ ರವರು ಹೊಸದಿಲ್ಲಿಯಲ್ಲಿ ಜನಿಸಿದರು. ಅವರು ಭಾರತೀಯ ಕಾರ್ಯತಂತ್ರದ ಪ್ರಮುಖ ವಿಶ್ಲೇಷಕ, ನಿರೂಪಕ ಮತ್ತು ನಾಗರಿಕ ಸೇವಕ ಕೆ. ಸುಬ್ರಹ್ಮಣ್ಯಂ ಮತ್ತು ಸುಲೋಚನರವರ ಮಗನಾಗಿದ್ದಾರೆ. .<ref>https://r.search.yahoostarsunfolded.com/_ylt=Awrxgqo36ANdJygAzAisniM5;_ylu=X3oDMTByaW0wdmlxBGNvbG8Dc2czBHBvcwMyBHZ0aWQDBHNlYwNzcg--/RV=2/RE=1560565944/RO=10/RU=https%3a%2f%2fstarsunfolded.com%2fsubrahmanyams-jaishankar%2f/RK=2/RS=VNttxVnOElHSlTbWFXu_vzAM9pA-</ref>
ಅವರು ಶ್ರೀನಿವಾಸಪುರಿಯ ಕ್ಯಾಂಬ್ರಿಡ್ಜ್ ಸ್ಕೂಲ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮಾಡಿದರು ಮತ್ತು ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜ್ ನಿಂದ ಪದವಿ ಪಡೆದಿದ್ದಾರೆ. ಅವರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (JNU) ರಾಜಕೀಯ ಶಾಸ್ತ್ರದಲ್ಲಿ ಎಂ.ಎ. ಮತ್ತು ಅಂತರ್ರಾಷ್ಟ್ರೀಯ ಸಂಬಂಧ ವಿಷಯದಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ.ಯನ್ನೂ ಪಡೆದಿದ್ದಾರೆ. ಅದಲ್ಲದೆ ಅವರು ಪರಮಾಣು ರಾಜತಂತ್ರದಲ್ಲಿ ಪರಿಣತಿಯನ್ನು ಪಡೆದಿದ್ದಾರೆ. ಹಿಂದಿ,ಇಂಗ್ಲಿಷ್ ಜೊತೆಗೆ, ಜೈಶಂಕರ್ ರವರು ತಮಿಳು, ರಷ್ಯನ್, ಮ್ಯಾಂಡರಿನ್, ಜಪಾನೀಸ್ ಮತ್ತು ಹಂಗೇರಿಯನ್ ಭಾಷೆಯನ್ನೂ ಮಾತನಾಡುತ್ತಾರೆ.
 
"https://kn.wikipedia.org/wiki/ಎಸ್.ಜೈಶಂಕರ್" ಇಂದ ಪಡೆಯಲ್ಪಟ್ಟಿದೆ