ಮೋಕ್ಷಗುಂಡಂ ವಿಶ್ವೇಶ್ವರಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಕೆಡಿಸಿದುದನ್ನು ತೆಗೆದು ಪುನಃಸ್ಥಾಪನೆ
೧೭ ನೇ ಸಾಲು:
'''ಸರ್ ಎಂ.ವಿ.'''([[ಸೆಪ್ಟೆಂಬರ್ ೧೫]], [[೧೮೬೧]] - [[ಏಪ್ರಿಲ್ ೧೨]], [[೧೯೬೨]]) ಎಂದು ಜನಪ್ರಿಯರಾಗಿದ್ದ '''ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ''' ರವರು, [[ಭಾರತ |ಭಾರತದ]] ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ [[ಮೈಸೂರು ಸಂಸ್ಥಾನ |ಮೈಸೂರು ಸಂಸ್ಥಾನದ]] [[ದಿವಾನ]]ರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ '''ಅಭಿಯಂತರ ದಿನ''' ಎಂದು ಆಚರಿಸುತ್ತಾರೆ.
[[ಚಿತ್ರ:Mokshagundam-2.jpg|thumb|right|250px|'ಸರ್.ಎಂ.ವಿಶ್ವೇಶ್ವರಯ್ಯನವರು']]
[[ಚಿತ್ರ:Sir M.V.4.jpg|thumb|right|250px|'ಸಭೆಯಲ್ಲಿ ಪಂ.ಜವಹರ್ ಲಾಲ್ ನೆಹ್ರೂರವರು, ಡಾ. ಸರ್, ಎಮ್.ವಿ.ರವರನ್ನು ಅಭಿನಂದಿಸುತ್ತಿರುವುದಅಭಿನಂದಿಸುತ್ತಿರುವುದು]]
 
==ಬಾಲ್ಯ, ವಿದ್ಯಾಭ್ಯಾಸ==
ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ 15,18611860 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಬ್ರಾಹ್ಮಣ ಕುಟುಂಬದಲ್ಲಿ.
ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯ ನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.