ಮೋಕ್ಷಗುಂಡಂ ವಿಶ್ವೇಶ್ವರಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೆಡಿಸಿದುದನ್ನು ತೆಗೆದು ಪುನಃಸ್ಥಾಪನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೦ ನೇ ಸಾಲು:
==ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್==
 
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ raವರರವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
 
==ವೃತ್ತಿ ಜೀವನ==