ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted 1 edit by 2409:4071:2282:7EE7:C230:C4FD:C845:D234 (talk) to last revision by 2409:4071:2282:7EE7:931A:B47B:D574:C8E8. (TW)
ಟ್ಯಾಗ್: ರದ್ದುಗೊಳಿಸಿ
೯೬ ನೇ ಸಾಲು:
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊಟ್ಟ ಮೊದಲ ಘಟಿಕೋತ್ಸವದಲ್ಲಿ - "ಶಿಕ್ಷಣವು ಕೆಲವೇ ಅದೃಷ್ಟಶಾಲಿಗಳಿಗೆ ಮಾತ್ರವಲ್ಲ. ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಲಿ ಎಂಬ ಕಾರಣಕ್ಕಾಗಿಯೇ ಮೈಸೂರು ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ. ಇದು ದೇಶದ ಅಸ್ಪೃಶ್ಯ, ಹಿಂದುಳಿದ, ಅಲ್ಪಸಂಖ್ಯಾತರುಗಳಿಗೆ ಅಂದರೆ ಶೇ.೮೫ ರಷ್ಟಿರುವ ಹಿಂದುಳಿದ ಎಲ್ಲಾ ಸಮುದಾಯದವರಿಗೆ ಇದೆ. ಇಲ್ಲಿನ ಬೋಧಕರು ಅವರ ತಿಳುವಳಿಕೆಯ ಮಟ್ಟಕ್ಕೆ ಇಳಿದು ತಮ್ಮ ಜ್ಞಾನವನ್ನು ಅವರೊಂದಿಗೆ ಹಂಚಿಕೊಳ್ಳಬೇಕು" ಎಂದಿದ್ದರು.
 
===ಜಾರಿ ಮಾಡಿದ ಸಾಮಾಜಿಕ ಕಾನೂನುಗಳು===hiohkk
*೧೯೦೯ ರಲ್ಲಿ ದೇವದಾಸlllllದೇವದಾಸಿ ಪದ್ಧತಿ ನಿಷೇಧ
*೧೯೧೦ ರಲ್ಲಿ ಬಸವಿ ಪದ್ಧತಿ ರದ್ಧತಿ
*೧೯೧೦ ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ