ಸಂಗೊಳ್ಳಿ ರಾಯಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಯಾಕೆಂದರೆ ಆತ ಎಚ್ಚಮ್ಮ‌ನಾಯಕನ ವಂಶಸ್ಥ‌. ಹಾಗಾಗೊ ಸಂಗೊಳ್ಳಿ ರಾಯಣ್ಣನು ನಾಯಕ ಜನಾಂಗಕ್ಕೆ ಸೇರಿದವನು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೮ ನೇ ಸಾಲು:
 
==ಪರಿಚಯ/ಹಿನ್ನೆಲೆ==
* ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್‌ ೧೫ ನೆಯ ದಿನ ೧೭೯೬, ಆಗಸ್ಟ ಹದಿನೈದು ಭಾರತೀಯರಿಗೆ ಸ್ವಾತಂತ್ರ್ಯ ದೊರಕಿದ ದಿನವಾಗಿದೆ. ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (ಸಂಪಗಾವಿ)ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ತಂದೆ ಭರಮಪ್ಪ ತಾಯಿ ಕೆಂಚಮ್ಮಾಜಿಯ ಎರಡನೆ ಪುತ್ರನಾಗಿ <nowiki>''</nowiki>'' ನಾಯಕಕುರುಬಗೌಡ'' ಸಮುದಾಯದಲ್ಲಿ ಚೈತ್ರ ಪೂರ್ಣಿಮೆ ದಿನದಂದು.ಹುಟ್ಟಿದನು ಇವನು ಎಚ್ಚಮ್ಮ ನಾಯಕನ ವಂಶಸ್ತನಾಗಿದ್ದನು..
* ರಾಯಣ್ಣನಿಗೆ, '''ರಾಯವೀರ ನಾಯಕರಾಯ''' , ವೀರ ಸಂಗೊಳ್ಳಿ ರಾಯಣ್ಣ, ಶೂರ ರಾಯಣ್ಣ ಧೀರ ರಾಯಣ್ಣ, ಕ್ರಾಂತಿವೀರ ರಾಯಣ್ಣ ಇತ್ಯಾದಿ ದಾಖಲೆಗಳು ಜನಮನದಾಳದಿಂದ, ಜನಪದರಿಂದ ನಾಟಕಕಾರರಿಂದ, ಇತಿಹಾಸಕಾರರಿಂದ ರಾಯಣ್ಣನಿಗೆ ಹೆಸರಿಸಲ್ಪಟ್ಟಿವೆ.
* ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಎರಡನೆ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ. ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರಾಘಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ಇತ್ತು.
* ಇವರ ಮುತ್ತಜ್ಜ ಆಯುರ್ವೇದ ಪಂಡಿತರಾಗಿದ್ದರು. ರಾಯಣ್ಣನ ತಂದೆ ಭರಮಣ್ಣ ಮಹಾನ್ ಸಾಹಸಿ. ಜನರಿಗೆ ಕಾಟ ಕೊಡುತ್ತಿದ್ದ ಹೆಬ್ಬುಲಿಯನ್ನು ಹಿಡಿದು ಕೊಂದ ಕೀರ್ತಿ ಇವರದ್ದು. ಈ ಸಾಹಸಕ್ಕಾಗಿ ಆರಸರು ನೀಡಿದ ಹೊಲವೇ ರಕ್ತಮಾನ್ಯದ ಹೊಲ. ಸಂಗೊಳ್ಳಿಯಲ್ಲಿನ ಗರಡಿ ಮನೆ ಅತ್ಯಂತ ಪ್ರಸಿದ್ಧಿಯಿರುವ ಗರಡಿ.
"https://kn.wikipedia.org/wiki/ಸಂಗೊಳ್ಳಿ_ರಾಯಣ್ಣ" ಇಂದ ಪಡೆಯಲ್ಪಟ್ಟಿದೆ