ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೧ ನೇ ಸಾಲು:
 
== ಭೌಗೋಳಿಕ ಲಕ್ಷಣಗಳು ==
[[File:Karnataka-districts-Belagavi.png|thumb|ಬೆಳಗಾವಿ ಜಿಲ್ಲೆ- (ಉತ್ತರ ಕನ್ನಡ-ಕೆಂಪುಬಣ್ಣ- ಪಶ್ಚಿಮದ ಎರಡನೆಯದು)]]
ಬೆಳಗಾವಿ ನಗರ ಸಮುದ್ರ ಮಟ್ಟದಿಂದ ೨೫೦೦ ಅಡಿ (೭೬೨ ಮೀ)ಎತ್ತರದಲ್ಲಿದೆ. ರಾಜಧಾನಿ ಬೆಂಗಳೂರಿನಿಂದ ೫೦೨ ಕಿಮೀ ದೂರದಲ್ಲಿ ವಾಯುವ್ಯ ದಿಕ್ಕಿನಲ್ಲಿ ನೆಲೆಸಿದ್ದು ಇತರ ನೆರೆ ರಾಜಧಾನಿಗಳಾದ ಮುಂಬಯಿನಿಂದ ದಕ್ಷಿಣಕ್ಕೆ ಸುಮಾರು ೫೦೦ ಕಿಮೀ ಹೈದರಾಬಾದನಿಂದ ಪಶ್ಚಿಮಕ್ಕೆ ೫೧೫ ಕಿಮೀ ಹಾಗು ಗೋವಾ ರಾಜಧಾನಿ ಪಣಜಿಯಿಂದ ೧೫೯ ಕಿಮೀ ದೂರದಲ್ಲಿದೆ. ಸಹ್ಯಾದ್ರಿಯ ಮಡಿಲಲ್ಲಿ ಹಾಗು ಸಮೀಪದ ಅರಬ್ಬೀ ಸಮುದ್ರದಿಂದ ಕೇವಲ ೧೦೦ ಕಿಮೀ ಗಳಷ್ಟು ದೂರದಲ್ಲಿ ನೆಲೆಸಿರುವ ಒಂದು ಸುಂದರ ನಗರ.
 
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ