ಭಾರತದ ರಾಷ್ಟ್ರಪತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೬ ನೇ ಸಾಲು:
 
==ಸಂಕ್ಷಿಪ್ತ ಇತಿಹಾಸ==
 
ಆ15 ಆಗಸ್ಟ್ 1947 ರಂದು ಭಾರತವು ಬ್ರಿಟೀಷರಿಂದ ಸ್ವಾತಂತ್ರ್ಯ ಸಾಧಿಸಿತು. ಆರಂಭದಲ್ಲಿ ಕಾಮನ್ವೆಲ್ತ್ ರಾಷ್ಟ್ರದೊಳಗಿನ ಒಂದು ಆಧಿಪತ್ಯವಾಗಿ ಜಾರ್ಜ್ VI ರಾಜನೊಂದಿಗೆ, ಗವರ್ನರ್-ಜನರಲ್ ದೇಶದಲ್ಲಿ ಪ್ರತಿನಿಧಿಸಿದ್ದರು. ([[ಲಾರ್ಡ್ ಮೌಂಟ್ಬ್ಯಾಟನ್]]). ಇದಾದ ನಂತರ, ಡಾ. ಬಿ.ಆರ್.ಆಂಬೇಡ್ಕರ್ ಅವರ ನೇತೃತ್ವದಲ್ಲಿ, ಭಾರತದ ಸಾಂವಿಧಾನಿಕ ಅಸೆಂಬ್ಲಿಯು ದೇಶದ ಸಂಪೂರ್ಣ ಸಂವಿಧಾನವನ್ನು ರಚಿಸುವ ಪ್ರಕ್ರಿಯೆಯನ್ನು ಕೈಗೊಂಡಿತು. ಭಾರತದ ಸಂವಿಧಾನವು ಅಂತಿಮವಾಗಿ 26 ನವೆಂಬರ್ 1949 ರಂದು ಜಾರಿಗೊಳಿಸಲ್ಪಟ್ಟಿತು, ಮತ್ತು 26 ಜನವರಿ 1950 ರಂದು ಅದು ಜಾರಿಗೆ ಬಂದಿತು, [[ಜವಾಹರಲಾಲ್ ನೆಹರು]] ರವರ ಸರ್ಕಾರ ಭಾರತೀಯ ಸಂವಿಧಾನಕ್ಕೆ ಸೂಕ್ತ ಬದಲಾವಣೆಗಳನ್ನು ತಂದು ಗವರ್ನರ್ ಜನರಲ್ ಪದವಿಯನ್ನು ರದ್ದುಗೊಳಿಸಿತು. ಗವರ್ನರ್ ಜನರಲ್‍ರ ಬದಲು ಚುನಾಯಿತ ಅಧ್ಯಕ್ಷರ ಪದವಿ ಸೃಷ್ಟಿಯಾಯಿತು. ಭಾರತದ ಮೊದಲ [[ಭಾರತದ ರಾಷ್ಟ್ರಪತಿಗಳ ಪಟ್ಟಿ|ಅಧ್ಯಕ್ಷರು]] ಶ್ರೀ [[ಬಾಬು ರಾಜೇಂದ್ರ ಪ್ರಸಾದ್]].<ref>[Jai, Janak Raj (2003). Presidents of India, 1950–2003. Regency Publications. ISBN 978-81-87498-65-0]</ref>
 
==ಸಾ೦ವಿಧಾನಿಕ ಪಾತ್ರ==
"https://kn.wikipedia.org/wiki/ಭಾರತದ_ರಾಷ್ಟ್ರಪತಿ" ಇಂದ ಪಡೆಯಲ್ಪಟ್ಟಿದೆ