೪೨,೬೭೧
edits
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
ಚು (→ಬಾಹ್ಯ ಸಂಪರ್ಕಗಳು) |
||
2012ರ ರಾಷ್ಟ್ರಪತಿ ಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ನೆಲೆಗಟ್ಟಿನಲ್ಲಿ ಪ್ರಣಬ್ ಮುಖರ್ಜಿ ಅದೆಷ್ಟು ಪರಿಣಾಮಕಾರಿಯಾಗಿ ತಮ್ಮ ಕುರಿತಾದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರೆಂದರೆ, ಅವರನ್ನು ತಡೆಯುವವರು ಯಾರೂ ಇರಲಿಲ್ಲ. ಅಭ್ಯರ್ಥಿಯಾಗಿ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಘೊಷಿಸುತ್ತಿದ್ದಂತೆ, ಎನ್ಡಿಎ ಸಹಯೋಗಿಗಳಾದ ಜೆಡಿ (ಯು) ಮತ್ತು ಶಿವಸೇನೆ ಅವರನ್ನು ಬೆಂಬಲಿಸಿದವು. ಬಿಜೆಪಿ ಬೆಂಬಲಿಸಿದ್ದು ಪಿ.ಎ. ಸಂಗ್ಮಾರನ್ನು. 7.14 ಲಕ್ಷ ಮತಗಳೊಂದಿಗೆ ಪ್ರಣಬ್ ಗೆದ್ದರೆ, 3.16 ಲಕ್ಷ ಮತಗಳಿಗೆ ಸಂಗ್ಮಾ ತೃಪ್ತರಾಗಬೇಕಾಯಿತು.
==ನೋಡಿ==
*[[ಭಾರತದ ರಾಷ್ಟ್ರಪತಿಗಳ ಪಟ್ಟಿ]]
==ಬಾಹ್ಯ ಸಂಪರ್ಕಗಳು==
* [http://presidentofindia.nic.in/ ಭಾರತದ ಅಧ್ಯಕ್ಷರು (ಅಧಿಕೃತ ತಾಣ)]
* [http://kannada.oneindia.com/news/india/who-is-ram-nath-kovind-the-next-president-of-india-120131.html ವ್ಯಕ್ತಿಚಿತ್ರ: ಮುಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್]
==ಉಲ್ಲೇಖಗಳು==
{{reflist}}
|
edits