ಸದಸ್ಯ:N.Aishwarya/ಅಂಕಿಅಂಶದ ಸಂಭವನೀಯತೆಯ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
= '''<big><u>ಅಂಕಿಅಂಶದ ಸಂಭವನೀಯತೆಯ ಸಿದ್ಧಾಂತ(Probability Theory)</u></big>''' =
 
== '''<big><u>ಅಂಕಿಅಂಶದ ಸಂಭವನೀಯತೆಯ ಸಿದ್ಧಾಂತ(Probability Theory)</u></big>''' ==
 
== <u>ಪೀಠಿಕೆ</u> ==
 
ದಿನನಿತ್ಯ ಜೀವನದಲ್ಲಿ ನಾವು ನೋಡುವ ಅಥವಾ ಮಾಡುವ ಎಲ್ಲಾ ವಿಷಯಗಳು ಅವಕಾಶಕ್ಕೆ ಸಂಬಂಧಿಸಿದುದಾಗಿದೆ.
 
ಸಂಭವಿಸಬಹುದಾದ ಘಟಣೆಗಳಾದ ಭೂಕಂಪಗಳು, ಚಂಡಮಾರುತಗಳು,ಸುನಾಮಿ, ಮಿಂಚು ಇತ್ಯಾದಿಗಳನ್ನು ಭವಿಷ್ಯ ನುಡಿಯಲಾಗುವುದಿಲ್ಲ. ನಾವು ಹಿಂದೆ ಸಂಭವಿಸಿದ ಘಟಣೆಗಳ ಆಧಾರದ ಮೇಲೆ ಇಂತಹ ಘಟಣೆಗಳನ್ನು ಮುಂಚಿತವಾಗಿಯೇ ಪ್ರತಿಪಾದಿಸಿದಾಗ ಮಾನವ ಸಮಾಜಕ್ಕೆ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಬಹುದು. ಇಂತಹ ಸಂಭವಿಸಬಹುದಾದ ಘಟಣೆಗಳನ್ನು ಮುಂಚಿತವಾಗಿಯೇ ಪ್ರತಿಪಾದಿಸುವುದಕ್ಕೆ ಸಂಭವನೀಯತೆಯ ಸಿದ್ದಾಂತದ ಅಧ್ಯಯನದ ಅವಶ್ಯಕವಾಗಿದೆ.