ಎಸ್.ಜೈಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೨ ನೇ ಸಾಲು:
| successor5 = P.S. Raghavan
 
| alma_mater = ಸೇಂಟ್ ಸ್ಟೀಫನ್ಸ್ ಕಾಲೇಜು, [[ದೆಹಲಿ]] (ಬಿಎ)<br> ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ, ದೆಹಲಿ (ಎಂ.ಎ), ಎಂ.ಫಿಲ್, ಪಿ ಎಚ್ ಡಿ)
| alma_mater = [[St. Stephen's College, Delhi]] ([[Bachelor of Arts|BA]])<br>[[Jawaharlal Nehru University, Delhi|Jawaharlal Nehru University]] ([[Master of Arts|MA]], [[MPhil]], [[PhD]])
| occupation= Diplomatರಾಯಭಾರಿ<br>Politicianರಾಜಕಾರಣಿ
}}
ಸುಬ್ರಹ್ಮಣ್ಯಂ ಜಯಶಂಕರ್ ರವರು ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ೧೯೭೭ರಲ್ಲಿ ಭಾರತೀಯ ವಿದೇಶಾಂಗ ಸೇವೆಗೆ ಸೇರಿದರು. ಜನವರಿ ೨೦೧೫ ರಿಂದ ಜನವರಿ ೨೦೧೮ರವರೆಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅಮೇರಿಕ (೨೦೧೪-೨೦೧೫), ಚೀನಾ (೨೦೦೯-೨೦೧೩) ಮತ್ತು ಝೆಕ್ ರಿಪಬ್ಲಿಕ್ (೨೦೦೧-೨೦೦೪) ದೇಶದಲ್ಲಿ ಭಾರತೀಯ ರಾಯಭಾರಿಯಾಗಿ ಹಾಗೂ ಸಿಂಗಪೂರ್ ಗೆ ಹೈಕಮಿಷನರ್ ಆಗಿ (೨೦೦೭-೨೦೦೯)ಸೇವೆ ಸಲ್ಲಿಸಿದ್ದಾರೆ. ಭಾರತ-ಅಮೇರಿಕ ನಾಗರಿಕ ಪರಮಾಣು ಒಪ್ಪಂದದ ಸಂಧಾನದಲ್ಲಿ ಜೈಶಂಕರ್ ರವರು ಪ್ರಮುಖ ಪಾತ್ರ ವಹಿಸಿದ್ದರು.
"https://kn.wikipedia.org/wiki/ಎಸ್.ಜೈಶಂಕರ್" ಇಂದ ಪಡೆಯಲ್ಪಟ್ಟಿದೆ