ಚನ್ನರಾಯಪಟ್ಟಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೮ ನೇ ಸಾಲು:
 
== ಇತಿಹಾಸ ==
ಇದರ ಹಿಂದಿನ ಹೆಸರು ಕೊಲತೂರು. ಆಗ ಇಲ್ಲಿ ಒಂದು ಅಗ್ರಹಾರ ಮಾತ್ರ ಇತ್ತು. ಮಾಚಲದೇವಿ ಮತ್ತು ಶಾಂತಲದೇವಿ ಎಂಬ ಇಬ್ಬರು ಇದರ ಈಶಾನ್ಯದಲ್ಲಿರುವ ವಿಶಾಲವಾದ ಕೆರೆಯನ್ನು ಕಟ್ಟಿಸಿದರೆಂದು ಹೇಳಲಾಗಿದೆ. ಸು. 1600ರಲ್ಲಿ ಹೊಳೆನರಸೀಪುರದ ಪಾಳೆಯಗಾರ ಲಕ್ಷ್ಮಪ್ಪನಾಯಕ ಇದನ್ನು ಪಟ್ಟಗಿರಿ ರಾಜನಿಂದ ಪಡೆದುಕೊಂಡ ತನ್ನ ಮಗ ಚನ್ನರಾಯನಿಗೆ ಜಹಗೀರಾಗಿ ಕೊಟ್ಟ. ಚನ್ನಿಗರಾಯ ದೇವಾಲಯದಿಂದ ಊರಿಗೆ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇಲ್ಲಿ ದೊಡ್ಡ ಬಸವಯ್ಯನೆಂಬ ಪಾಳೆಯಗಾರ ಕಟ್ಟಿಸಿದ ಹಳೆಯ ಕೋಟೆಯನ್ನು ಹೈದರ್ ಆಲಿ ಪುನರ್ನಿಮಿಸಿದ.
 
== ಸಾರಿಗೆ ==
"https://kn.wikipedia.org/wiki/ಚನ್ನರಾಯಪಟ್ಟಣ" ಇಂದ ಪಡೆಯಲ್ಪಟ್ಟಿದೆ