ಜೋಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೬ ನೇ ಸಾಲು:
|}}
 
'''ಜೋಳ'''ವು ಸೋರ್ಗಮ್ ವರ್ಗದಲ್ಲಿನ ಹುಲ್ಲುಗಳ ಜಾತಿಯ ಬೇಸಾಯ ಮತ್ತು ವಾಣಿಜ್ಯ ಬಳಕೆಯನ್ನು ನಿರ್ದೇಶಿಸುತ್ತದೆ. Likith ಸಸ್ಯಗಳನ್ನು ಧಾನ್ಯ, ನಾರು ಮತ್ತು [[ಮೇವು|ಮೇವಿಗಾಗಿ]] ಬಳಸಲಾಗುತ್ತದೆ. ಸಸ್ಯಗಳನ್ನು ವಿಶ್ವಾದ್ಯಂತ ಹೆಚ್ಚು ಉಷ್ಣ ವಾಯುಗುಣವಿರುವಲ್ಲಿ ಬೆಳೆಸಲಾಗುತ್ತದೆ. ವಾಣಿಜ್ಯ ''ಸಾರ್ಗಮ್'' ಜಾತಿಗಳು ಉಷ್ಣವಲಯದ ಮತ್ತು ಉಪಉಷ್ಣವಲಯದ ಪ್ರದೇಶಗಳಾದ [[ಆಫ್ರಿಕಾ]], [[ಏಷ್ಯಾ]]ಗಳ ಸ್ಥಳೀಯ ಸಸ್ಯಗಳಾಗಿವೆ, ಒಂದು ಜಾತಿಯು [[ಮೆಕ್ಸಿಕೋ]]ದ ದೇಶೀಯ ಬೆಳೆಯಾಗಿದೆ.
 
ಜೋಳವು ಹಲವು ಆಫ್ರಿಕಾ, ಏಷ್ಯಾದ ದೇಶಗಳ ಆಹಾರ ಧಾನ್ಯವಾಗಿದೆ. ಜೋಳದ ೨೫ ಜೀವಸಂಕುಲಗಳಲ್ಲಿ ೧೭ ಜೀವಸಂಕುಲಗಳು ಆಸ್ಟ್ರೇಲಿಯಕ್ಕೆ ಸ್ಥಳೀಯವಾಗಿವೆ. ಇದಲ್ಲದೆ ಇವುಗಳಲ್ಲಿ ಕೆಲವರ ವ್ಯಾಪ್ತಿಯು ಆಫ್ರಿಕಾ, ಏಶಿಯಾ, ಮಧ್ಯಅಮೆರಿಕ ಮತ್ತು ಕೆಲವೊಂದು ಹಿಂದೂ ಹಾಗೂ ಶಾಂತಿ ಮಹಾಸಾಗರದ ದ್ವೀಪಗಳಿಗೆ ಹರಡಿದೆ<ref>English Wikipedia Sorghum link https://en.wikipedia.org/wiki/Sorghum access date 2016-07-14</ref> ಸಾಮಾನ್ಯವಾಗಿ ಸಾಗುವಳಿ ಮಾಡುವ ಜೋಳವು <i>ಸೋರ್ಗಮ್ ಬೈಕಾಲರ</i> ಜೀವಸಂಕುಲಕ್ಕೆ ಸೇರಿದೆ.
"https://kn.wikipedia.org/wiki/ಜೋಳ" ಇಂದ ಪಡೆಯಲ್ಪಟ್ಟಿದೆ