"ಇರಾಕಿನ ಇತಿಹಾಸ" ಆವೃತ್ತಿಗಳ ಮಧ್ಯದ ಬದಲಾವಣೆಗಳು

+ವರ್ಗ
ಚು
(+ವರ್ಗ)
 
 
ಆದರೂ ಅಸ್ಸೀರಿಯ ಮಧ್ಯ ಯುಫ್ರಟಿಸ್ ಪ್ರದೇಶಗಳಲ್ಲಿ ಅಶಾಂತಿ ಇದ್ದೇ ಇತ್ತು. ಕ್ರಾಂತಿಗಳು, ರಕ್ತಪಾತ, ದೌರ್ಜನ್ಯ ಕೃತ್ಯಗಳು 1940ರಲ್ಲೂ ಜರುಗುತ್ತಲೇ ಇದ್ದವು. ಫೈಸಲ್ ದೊರೆಯ ಮರಣಾನಂತರ 1933ರಲ್ಲಿ ಪಟ್ಟಕ್ಕೆ ಬಂದ ಘಾಸಿಯೂ ಶಾಂತಿ ಪ್ರಯತ್ನದಲ್ಲಿ ವಿಫಲನಾದ. ಎರಡನೆಯ ಮಹಾಯುದ್ಧದಲ್ಲಿ ಅನೇಕ ಉತ್ಪಾದಕರ ಘಟನೆಗಳು ಜರುಗಿದವು. ಅಬ್ದುಲ್ಲನ ಉತ್ಕಟಾಕಾಂಕ್ಷೆ ಸಿರಿಯ ರಾಷ್ಟ್ರವನ್ನು ಅರಬ್ಬರ ಧರ್ಮಸಾಮ್ರಾಜ್ಯವನ್ನಾಗಿ ಮಾಡಬೇಕೆಂಬುದಾಗಿತ್ತು. ಆ ಪ್ರಯತ್ನಕ್ಕೆ ಅನೇಕ ವಿರೋಧಿಗಳು ಹುಟ್ಟಿಕೊಂಡರು. ಯುದ್ಧದ ತರುವಾಯ ಕಮ್ಯೂನಿಸ್ಟ ಸಾಮ್ಯಾಜ್ಯದ ನಾಯಕನಾದ ಸ್ಟಾಲಿನ್ನನ ಪ್ರಭಾವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಬಲವಾಯಿತು. ಬ್ರಿಟಿಷ್ ಮತ್ತು ಫ್ರೆಂಚ್ ಸಾಮ್ರಾಜ್ಯಗಳ ಅಧಿಕಾರ ವ್ಯಾಪ್ತಿ ಕುಂಠಿತವಾಯಿತು. ಈ ರಾಷ್ಟ್ರಗಳಲ್ಲಿ ಇನ್ನೂ ಶಾಂತಿ ಸ್ಥಾಪನೆಯಾಗಿಲ್ಲ. ಪೂರ್ಣ ಸ್ವಾತಂತ್ರ್ಯ ಸಾಧ್ಯವಾಗಿಲ್ಲ. ಪ್ರಪಂಚದ ದೊಡ್ಡ ಸಾಮ್ರಾಜ್ಯಗಳ ಕೈವಾಡದಿಂದ ಕಮ್ಯೂನಿಸಂ ತತ್ತ್ವ ಮತ್ತು ಇಸ್ಲಾಂ ಧರ್ಮಗಳ ಸಮನ್ವಯ ಸಾಧ್ಯವೇ ಎಂಬ ಪ್ರಶ್ನೆ ಜಟಿಲವಾಗಿದೆ. ಈ ಸಂದಿಗ್ಥ ಸ್ಥಿತಿಯಲ್ಲಿ ಆಗಿಂದಾಗ್ಗೆ ವಿಪ್ಲವಗಳು, ಪುಟ್ಟ ಪುಟ್ಟ ಕ್ರಾಂತಿಗಳು ಆಗುತ್ತಿವೆ. ಅಂತರರಾಷ್ಟ್ರೀಯ ಪರಿಸ್ಥಿತಿಗನುಗುಣವಾಗಿ, ಎಣ್ಣೆ ವ್ಯಾಪಾರದ ರಾಜಕೀಯ ಆಂದೋಲನಗಳು ಜರುಗಿವೆ. ಅಂತರ್ಯುದ್ಧಗಳು, ದೌರ್ಜನ್ಯ, ಶ್ರೀಮಂತರ ಕೊಲೆ, ಅಶಾಂತಿ-ಇವೆಲ್ಲ ಸರ್ಕಾರದ ಸುಭದ್ರತೆಯನ್ನು ಅಲುಗಿಸಿವೆ. ಭವಿಷ್ಯ ಕಷ್ಟವಾಗಿದೆ. {{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇರಾಕಿನ ಇತಿಹಾಸ}}
[[ವರ್ಗ:ಇತಿಹಾಸ]]
[[ವರ್ಗ:ಮಧ್ಯ ಪ್ರಾಚ್ಯ]]
[[ವರ್ಗ:ಪಶ್ಚಿಮ ಏಷ್ಯಾ]]
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/932889" ಇಂದ ಪಡೆಯಲ್ಪಟ್ಟಿದೆ