ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 1 edit by 2409:4071:2282:7EE7:C230:C4FD:C845:D234 (talk) to last revision by 2409:4071:2282:7EE7:931A:B47B:D574:C8E8. (TW)
ಟ್ಯಾಗ್: ರದ್ದುಗೊಳಿಸಿ
೭೯ ನೇ ಸಾಲು:
 
===ಶೈಕ್ಷಣಿಕ ಕೊಡುಗೆ ಮತ್ತು ಸುಧಾರಣೆ===
* ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು . ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ [[ಮೈಸೂರು ವಿಶ್ವವಿದ್ಯಾನಿಲಯ]]ವನ್ನು ಸ್ಥಾಪಿಸಿದruಸ್ಥಾಪಿಸಿದರು.
. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
* ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
೧೩೦ ನೇ ಸಾಲು:
# ಷಹಬಾದಿನ ಸಿಮೆಂಟ್ ಕಾರ್ಖಾನೆ
# ಮೈಸೂರಿನ ಅರಗು ಮತ್ತು ಬಣ್ಣದ ಕಾರ್ಖಾನೆ
# ಕೊಡಗಿನ ಕಾಫಿ ಸಂಶೋಧನಾ ಕೇಂದ್ರಗಳು ಪ್ರಾರಂಭಗೊಂಡವು.
 
====ರಸ್ತೆ ಸಾರಿಗೆ====
# ಬೆಂಗಳೂರು-೨೧೫ ಮೈಲಿ
# ಕೊಲಾರಕೋಲಾರ -೨೧೧ ಮೈಲಿ
# ತುಮಕೂರು -೧೮೯ ಮೈಲಿ
# ಚಿತ್ರದುರ್ಗ - ೨೨೦ ಮೈಲಿ
೧೪೪ ನೇ ಸಾಲು:
====ರೈಲು ಸಾರಿಗೆ====
# ೧೯೧೩ ರಲ್ಲಿ ಹೊಸ ರೈಲು ಸಾರಿಗೆ ನಿರ್ಮಾಣ ಇಲಾಖೆ ಆರಂಭವಾಯಿತು
# ೧೯೧೮ ರಲ್ಲಿ ಚಿಕ್ಕಬಳ್ಳಾಪುರ-ಯಲಹಂಕ-ಮೈಸೂರು-ಅರಸೀಕೆರೆ ಮೀಟರ್‍ಗೇಜ್ಮೀಟರ್ ಗೇಜ್ ರೈಲು ಮಾರ್ಗ ನಿರ್ಮಾಣವಾಯಿತು.
# ೧೯೨೧ ರಲ್ಲಿ ಚಿಕ್ಕ ಜಾಜೂರು-ಚಿತ್ರದುರ್ಗ ಮೀಟರ್‍ಗೇಜ್ಮೀಟರ್ ಗೇಜ್ ರೈಲು ಮಾರ್ಗ ನಿರ್ಮಾಣ ವಾಯಿತು.
 
==ಮೈಸೂರು ಸಂಸ್ಥಾನದ ಬಗೆಗಿನ ಮೆಚ್ಚುಗೆಯ ನುಡಿಗಳು==