ಭಗತ್ ಸಿಂಗ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೯ ನೇ ಸಾಲು:
[[File:BhagatSingh DeathCertificate.jpg|right|180px|Death Certificate of Bhagat Singh]]
 
'''ಭಗತ್ ಸಿಂಗ್'''([[೧೯೦೭]]–[[೧೯೩೧]]) [[ಭಾರತ]] ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ
*ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಅವರ [[ತಾಯಿ]] ಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್.
*ಈಗಾಗಲೇ ಅಜಿತ್ ಸಿಂಗರು ಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಬ್ರಿಟೀಷರು ಬಂಧನಕ್ಕೀಡು ಮಾಡಲು ಬಲೆ ನೇಯ್ದಿದ್ದರೂ ಸಿಗದೆ ಅವರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಇದರೊಂದಿಗೆ ಜಲಿಯನ್ ವಾಲಾಬಾಗ್ನಲ್ಲಿ ಬ್ರಿಟೀಷರು ನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು.
"https://kn.wikipedia.org/wiki/ಭಗತ್_ಸಿಂಗ್" ಇಂದ ಪಡೆಯಲ್ಪಟ್ಟಿದೆ