ಹಾಸನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೧೧ ನೇ ಸಾಲು:
{{colend|2}}
 
==ಹಾಸನದ ಕುರಿತು ಕೆಲವು ಅಂಶಗಳು ==
 
ಹಾಸನವು ಮಲೆನಾಡು ಮತ್ತು ಬಯಲು ಸೀಮೆಯ ನಡುವೆ ನೆಲೆಸಿರುವುದರಿಂದ ಇಡೀ ಜಿಲ್ಲೆಯ ವಾಯುಗುಣ ಅತ್ಯಂತ ಆಹ್ಲಾದಕರತೆಯಿಂದ ಕೂಡಿರುತ್ತದೆ.ಹಾಸನ ನಗರವು ಬೆಚ್ಚನೆಯ ಮುಂಜಾನೆಗಳ, ತಂಪಾದ ಮತ್ತು ಕೊರೆಯುವ ಸಂಜೆಗಳ ಅನುಭವವನ್ನು ನೀಡುತ್ತದೆ.
 
ಹಾಸನದಲ್ಲಿ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು (ಸ್ವಾಯುತ್ತ) ಹಾಸನ ಇಲ್ಲಿ ವರ್ಷದಿಂದ
 
ವರ್ಷಕ್ಕೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿದೆ.
 
ಈ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳು:
 
# ಉತ್ತಮ ಗ್ರಂಥಾಲಯದ ಸೌಲಭ್ಯ ಹೊಂದಿದೆ.
# ಎನ್ ಎಸ್ ಎಸ್ 2 ಘಟಕಗಳನ್ನು ಹೊಂದಿದೆ.
# ಎನ್ ಸಿ ಸಿ ಯನ್ನು ಸಹ ಒಳಗೊಂಡಿದೆ.
# ಉತ್ತಮವಾದ ಕ್ರಿಂಡಾಂಗಣವನ್ನು ಹೊಂದಿದೆ.
# ಅಂತಿಮ ಪದವಿ ವಿದ್ಯಾರ್ಥಿಗಳು ಪ್ರಾಜೆಕ್ಟ್ನ್ನು ನಿರ್ದಿಷ್ಟ ವಿಷಯ ಕುರಿತು ಸಂಶೋಧನೆ ಕೈಗೂಳ್ಳಬೇಕು.
 
ಈ ನಗರವು ರಾಜಧಾನಿಯಿಂದ 187 ಕಿ.ಮೀ ದೂರದಲ್ಲಿದೆ. ಅಲ್ಲದೆ 79% ಸಾಕ್ಷರತೆ ಹೊಂದಿದ್ದು,ರಾಜ್ಯದಲ್ಲಿಯೇ ಶ್ರೇಷ್ಠವಾದ ಶಾಲೆ ಕಾಲೇಜುಗಳನ್ನು ಹೊಂದಿದೆ. ಮಲ್ನಾಡ್ ಇಂಜಿನಿಯರಿಂಗ್ ಕಾಲೇಜು, ಶ್ರೀ ಧರ್ಮಸ್ಥಳ ಮಂಜುನಾಥ ಅಯುರ್ವೇದ ಕಾಲೇಜು ಹಾಗು ಇತರ ಕಾಲೇಜುಗಳನ್ನು ಈ ನಿಟ್ಟಿನಲ್ಲಿ ಹೆಸರಿಸಬಹುದು. ಇಲ್ಲಿನ ಆಡಳಿತ ಭಾಷೆ ಕನ್ನಡವಾದರು,ಇಲ್ಲಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ವ್ಯವಹರಿಸಲು ಅಡ್ಡಿಯೇನಿಲ್ಲ.
"https://kn.wikipedia.org/wiki/ಹಾಸನ" ಇಂದ ಪಡೆಯಲ್ಪಟ್ಟಿದೆ