ಚಾಮರಾಜನಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೫ ನೇ ಸಾಲು:
# [[ಮಲೆಮಹದೇಶ್ವರ ಬೆಟ್ಟ]] ಮತ್ತು
# [[ಹಿಮವದ್ಗೋಪಾಲಸ್ವಾಮಿಬೆಟ್ಟ]].
# [[ಬಂಡಿಪುರ ರಾಷ್ಟ್ರೀಯ ಉದ್ಯಾನ]]ವು ಜಿಲ್ಲೆಯ ದಕ್ಷಿಣಭಾಗದಲ್ಲಿದೆ. ಈ ಜಿಲ್ಲೆಯ ದಕ್ಷಿಣ ಭಾಗದಲ್ಲಿ ದಟ್ಟವಾದ ಅರಣ್ಯಗಳಿದ್ದು ಇಲ್ಲಿನ ಪ್ರಮುಖ ವನ್ಯಜೀವಿಗಳು ಆನೆ, ಹುಲಿ, ಕರಡಿ, ಜಿಂಕೆ, ಇತ್ಯಾದಿ. ಇಲ್ಲಿನ ಕಾಡುಗಳು, ಮುಖ್ಯವಾಗಿ ಮಲೆಮಹದೇಶ್ವರ ಬೆಟ್ಟ, ಕುಖ್ಯಾತವಾದ ಕಾಡುಗಳ್ಳ [[ವೀರಪ್ಪನ್]] ನ ಅಡಗುದಾಣಗಳಾಗಿದ್ದವು.
 
== ಬೇಡರಪುರ ==
 
 
ಇದು ಚಾಮರಾಜನಗರ ಜಿಲ್ಲಾ ಕೇಂದ್ರದಿಂದ 8 ಕಿ.ಮೀ ಅಂತರದಲ್ಲಿದೆ. ಇಲ್ಲಿ ಸುಮಾರು 6 ಪ್ರಮುಖ ದೇವಾಲಯಗಳು ಒಂದು ಚರ್ಚ್ ಅನ್ನು ಹೊಂದಿದಿ. ಈ ಗ್ರಾಮದಲ್ಲಿ ಪ್ರತಿ ವರ್ಷವೂ ಯುಗಾದಿ ಹಬ್ಬದ ಸಂದರ್ಭದಲ್ಲಿ ಶ್ರೀ ದೊಡ್ಡಮ್ಮಾತಾಯಿ ರಥೋತ್ಸವ ನಡೆಯುತ್ತದೆ, ಈ ಹಬ್ಬದಲ್ಲಿ ಎಲ್ಲರೂ ಭಾಗವಹಿಸುತ್ತರೆ, ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
 
==ಚಾಮರಾಜನಗರ ಜಿಲ್ಲೆಯ ಪರಿಚಯ==
"https://kn.wikipedia.org/wiki/ಚಾಮರಾಜನಗರ" ಇಂದ ಪಡೆಯಲ್ಪಟ್ಟಿದೆ