ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೬ ನೇ ಸಾಲು:
 
==ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳು==
* ೧೯೩೧ ರಲ್ಲಿ ಆಂಧ್ರ ವಿಶ್ವವಿದ್ಯಾಲಯದ girish ಉಪಕುಲಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ ತಾವೊಬ್ಬ ಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು ತಮ್ಮ ಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿ ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ ಸುಧಾರಣೆಗಳನ್ನು ಕಂಡಿತು. ೧೯೩೯ ರಲ್ಲಿ ಬನಾರಸ್ ವಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು.
* ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, ೧೯೪೮ ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. ೧೯೪೯ ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.<ref>Sarvepalli Gopal: ''Radhakrishnan; a Biography'' (1989) p.17</ref>