ಪಟ್ಟದಕಲ್ಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪ ನೇ ಸಾಲು:
}}
 
ಪಟ್ಟದಕಲ್ಲು [[ಭಾರತ]]ದ [[ಕರ್ನಾಟಕ]] ರಾಜ್ಯದಲ್ಲಿರುವ ಪಟ್ಟಣಗಳಲ್ಲಿ ಒಂದು. [[ಹಿಂದೂ]] ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗು೦ಪಿಗೆಗುoಪಿಗೆ ಪಟ್ಟದಕಲ್ಲು ಪ್ರಸಿದ್ಧ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ - ದಕ್ಷಿಣಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ ಆರ್ಯ ಶೈಲಿ - ಎರಡನ್ನೂ ಇಲ್ಲಿ ಕಾಣಬಹುದು.
 
ಪಟ್ಟದಕಲ್ಲು ಕೆಲಕಾಲ ದಕ್ಷಿಣ ಭಾರತದ [[ಚಾಲುಕ್ಯ]] ವ೦ಶದವoಶದ ರಾಜಧಾನಿಯಾಗಿದ್ದಿತು. ಚಾಲುಕ್ಯ ವ೦ಶದ ಅರಸರು ಏಳನೇ ಮತ್ತು ಎ೦ಟನೇ ಶತಮಾನಗಳಲ್ಲಿ ಇಲ್ಲಿನ ದೇವಾಲಯಗಳನ್ನು ಕಟ್ಟಿಸಿದರು. ಇಲ್ಲಿ ಒ೦ಬತ್ತುಒoಬತ್ತು ಮುಖ್ಯ ದೇವಾಲಯಗಳು ಮತ್ತು ಒಂದು ಜೈನ ಬಸದಿ ಇವೆ. ಎಲ್ಲಕ್ಕಿ೦ತಎಲ್ಲಕ್ಕಿoತ ಪ್ರಸಿದ್ಧವಾದುದು ಕ್ರಿ.ಶ. ಸುಮಾರು ೭೪೦ ರಲ್ಲಿ ಮಹಾರಾಣಿ ಲೋಕಮಹಾದೇವಿ ಕಟ್ಟಿಸಿದ ವಿರೂಪಾಕ್ಷ ದೇವಾಲಯ. ಇದನ್ನು ೨ನೇ ವಿಕ್ರಮಾದಿತ್ಯನು ಕಂಚಿಯ ಪಲ್ಲವರ ಮೇಲೆ ಸಾಧಿಸಿದ ವಿಜಯದ ನೆನಪಿಗಾಗಿ ಕಟ್ಟಿಸಲಾಯಿತು. ಇದು [[ಕಂಚಿ]]ಯ ಕೈಲಾಸನಾಥರ್ ದೇವಾಲಯದಂತೆ ಇದ್ದು ಅದನ್ನು ನೋಡಿ ಸ್ಫೂರ್ತಿಗೊಂಡು ಕಟ್ಟಿಸಲಾಗಿದೆ.ಇಲ್ಲಿರುವ ಇತರ ಮುಖ್ಯ ದೇವಾಲಯಗಳೆಂದರೆ ಮಲ್ಲಿಕಾರ್ಜುನ ದೇವಾಲಯ ಹಾಗೂ ಪಾಪನಾಥ ದೇವಸ್ಥಾನ.
 
ಈ ಸ್ಥಳ ಚಾಳುಕ್ಯರ ಮಟ್ಟಿಗೆ ಅತ್ಯಂತ ಪ್ರಮುಖ ಸ್ಥಳ. ಚಾಳುಕ್ಯರ ಎಲ್ಲ ದೊರೆಗಳು ಇಲ್ಲಿನ ಉತ್ತರವಾಹಿನಿಯಲ್ಲಿ ಸ್ನಾನಗೈದ ನಂತರವೇ ಪಟ್ಟಾಭಿಷಿಕ್ತರಾಗುತ್ತಿದ್ದರಂತೆ. ಆದ್ದರಿಂದಲೇ ಈ ಸ್ಥಳಕ್ಕೆ 'ಪಟ್ಟದಕಲ್ಲು' ಎಂಬ ಹೆಸರು ಬಂದಿದೆ. ಕ್ರಿ ಶ 150ರಷ್ಟು ಹಿಂದೆಯೇ ಇತಿಹಾಸದಲ್ಲಿ ಈ ಊರಿನ ಪ್ರಸ್ತಾಪ ಸಿಗುತ್ತದೆ. ಪ್ರಸಿದ್ಧ ಇತಿಹಾಸಕಾರ ಟಾಲೆಮಿ ಉಲ್ಲೇಖದಲ್ಲಿ ಇದು 'ಪೇತಗಲ್' ಎಂದು ಅನೇಕ ಶಾಸನಗಳ್ಲಿ 'ಪಟ್ಟದ ಕಿಸುವೊಳಲ್' ಎಂದೂ ಉಲ್ಲೇಖಿತವಾಗಿದೆ. ಇಲ್ಲಿರುವ ಅನೇಕ ದೇವಾಲಯಗಳಲ್ಲಿ ಹತ್ತು ದೇವಾಲಯಗಳು ಶೈವ ಸಂಪ್ರದಾದವುಗಳಾಗಿದ್ದರೆ ಉಳಿದವು ಜೈನ ಹಾಗು ಇತರ ಮತಗಳ ದೇವಾಲಯಗಳಾಗಿವೆ. ಇಲ್ಲಿನ ದೇವಾಲಯಗಳಲ್ಲಿ ವಾಸ್ತುವಿನ್ಯಾಸ ಉತ್ತುಂಗವನ್ನು ತಲುಪಿದ್ದನ್ನು ಕಾಣುತ್ತೇವೆ.ಆ ಕಾರಣಕ್ಕಾಗೇ ಇಂದಿಗೂ ಅಸಂಖ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ.
೨೮ ನೇ ಸಾಲು:
ಇವೆರಡು ದೇವಾಲಯಗಳ ಹೊರತಾಗಿ ಇಲ್ಲಿನ ಸಮುಚ್ಚಯದಲ್ಲಿ ಕಾಶಿ ವಿಶ್ವನಾಥ, ಪಾಪನಾಥ ಹಾಗು ಜಿನಾಲಯಗಳೂ ಇವೆ. ಜಿನಾಲಯದಲ್ಲಿನ ಕಲ್ಲಿನ ಆನೆಗಳು ಹಾಗು ಮೇಲ್ಮಹಡಿಗೆ ಹೋಗಲು ಇರುವ ಕಲ್ಲಿನ ಏಣಿಗಳು ತುಂಬ ಆರ್ಷಕವಾಗಿವೆ.
 
ಇಲ್ಲಿರುವ ಸ್ಮಾರಕಗಳ ಗು೦ಪನ್ನುಗುoಪನ್ನು ಯುನೆಸ್ಕೋ ೧೯೮೭ ರಲ್ಲಿ '''[[ವಿಶ್ವ ಪರಂಪರೆಯ ತಾಣ]]''' ಎಂದು ಘೋಷಿಸಿದೆ.
 
== ವಿರೂಪಾಕ್ಷ ದೇವಾಲಯ ==
"https://kn.wikipedia.org/wiki/ಪಟ್ಟದಕಲ್ಲು" ಇಂದ ಪಡೆಯಲ್ಪಟ್ಟಿದೆ