ರಿಷಿಕೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
/ ಹೃಷಿಕೇಶ /
 
ಚುNo edit summary
೨೭ ನೇ ಸಾಲು:
==ಪುರಾಣೇತಿಹಾಸಗಳು==
 
ಹೃಷಿಕೇಶ ವಿಷ್ಣುವಿನ[[ವಿಷ್ಣು]]ವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ. [[ಸ್ಕಂದ ಪುರಾಣ]]ದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ರಿಷಿಕೇಶ [[ಕೇದಾರಖಂಡ]]ದ ಭಾಗ. ಇಂದಿನ [[ಗಢ್‌ವಾಲ್]] ಪ್ರದೇಶವು ಹಿಂದೆ ಕೇದಾರಖಂಡವೆಂದು ಕರೆಯಲ್ಪಡುತ್ತಿತ್ತು. [[ರಾಮ]]ನು ಲಂಕೆಯ ಅರಸ [[ರಾವಣ]]ನನ್ನು ಯುದ್ಧದಲ್ಲಿ ಸಂಹರಿಸಿದ ಬಳಿಕ ಇಲ್ಲಿ ತಪವನ್ನೈದಿದನೆಂದೂ ಹಾಗೂ [[ಲಕ್ಷ್ಮಣ]]ನು ಇಲ್ಲಿ ನಾರಿನ ಹಗ್ಗಗಳಿಂದ ರಚಿಸಲ್ಪಟ್ಟ [[ಸೇತುವೆ]]ಯ ಮೂಲಕ ಗಂಗಾ ನದಿಯನ್ನು ದಾಟಿದನೆಂದೂ ಹೇಳಲಾಗುತ್ತದೆ.
 
ಗಂಗಾ ನದಿಯು ರಿಷಿಕೇಶ ಪಟ್ಟಣದ ಮೂಲಕ ಹಾದುಹೋಗುತ್ತದೆ. ರಿಷಿಕೇಶದಲ್ಲಿ ಗಂಗಾ ನದಿಯು [[ಶಿವಾಲಿಕ]] ಪರ್ವತಗಳಿಂದ ಇಳಿದು ಉತ್ತರ ಭಾರತದ ಬಯಲುಸೀಮೆಯನ್ನು ಸೇರುವುದು. ನದಿಯ ದಂಡೆಗುಂಟ ಹಲವು ದೇವಾಲಯಗಳು, ಆಶ್ರಮಗಳಿವೆ. ನಗರದ ತ್ರಿವೇಣಿ ಘಾಟ್‌ನಲ್ಲಿ ಪ್ರತಿದಿನ ಸಂಜೆ ನಡೆಯುವ [[ಗಂಗಾ ಆರತಿ]] ಬಲು ಪ್ರಸಿದ್ಧ. ನೀಲಕಂಠ ಮಹಾದೇವ ಮಂದಿರ, ರಾಮ ಝೂಲಾ, ವಸಿಷ್ಠ ಗುಹೆ ಮುಂತಾದವು ಪ್ರವಾಸಿಗರನ್ನು ಮತ್ತು ಯಾತ್ರಾರ್ಥಿಗಳನ್ನು ಬಹುವಾಗಿ ಆಕರ್ಷಿಸುತ್ತವೆ.
"https://kn.wikipedia.org/wiki/ರಿಷಿಕೇಶ" ಇಂದ ಪಡೆಯಲ್ಪಟ್ಟಿದೆ