ಭಾರತದ ಸ್ವಾತಂತ್ರ್ಯ ದಿನಾಚರಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೦ ನೇ ಸಾಲು:
 
=== ಗಾಳಿಪಟಗಳ ಹಾರಾಟ ===
ಭಾರತದ ಅನೇಕ ಪ್ರದೇಶಗಳಲ್ಲಿ ಸ್ವಾತಂತ್ರ್ಯದಿನದಂದು [[ಗಾಳಿಪಟ|ಗಾಳಿಪಟಗಳನ್ನು]] ಹಾರಿಸುವ ಪದ್ದತಿ ಜನಪ್ರಿಯವಾಗಿದೆ . ಅಕಾಶವು ನೂರಾರು ಬಣ್ಣ ಬಣ್ಣದ ಪಟಗಳಿಂದ ಕಂಗೊಳಿಸುವುದು. ಜನರು ಗಾಳಿಪಟಗಳನ್ನು ಹಾರಿಸುವ ಸ್ಪರ್ಧೆಗಳಲ್ಲಿ ತೊಡಗುವರು ಕಟ್ಟಡಗಳ ಬಾಲ್ಕನಿಗಳು ಮತ್ತು ಮನೆಗಳ ಮಾಳಿಗೆಗಳಿಂದ ಜನರು ಗಾಳಿಪಟಗಳನ್ನು ಬಾನಿಗೆ ಹಾರಬಿಡುವರು.ಸಂಜೆಯ ವೇಳೆ ಗಾಳಿಪಟಗಳು ಮುಗಿಲ ಮುಟ್ಟುವಂತೆ ಮೇಲೇರುತ್ತಿದ್ದಂತೆ ಮಕ್ಕಳ ಹರ್ಷೋಲ್ಲಾಸದ ಧ್ವನಿಗಳು ಎಲ್ಲೆಲ್ಲೂ ಕೇಳಬರುತ್ತವೆ .r
 
==ಬಾಹ್ಯ ಕೊಂಡಿಗಳು ==