ಸದಸ್ಯ:N.Aishwarya/ಅಂಕಿಅಂಶದ ಸಂಭವನೀಯತೆಯ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫ ನೇ ಸಾಲು:
ದಿನನಿತ್ಯ ಜೀವನದಲ್ಲಿ ನಾವು ನೋಡುವ ಅಥವಾ ಮಾಡುವ ಎಲ್ಲಾ ವಿಷಯಗಳು ಅವಕಾಶಕ್ಕೆ ಸಂಬಂಧಿಸಿದುದಾಗಿದೆ.
 
ಸಂಭವಿಸಬಹುದಾದ ಘಟಣೆಗಳಾದ [[ಭೂಕಂಪಗಳುಭೂಕಂಪ]]ಗಳು, ಚಂಡಮಾರುತಗಳು,ಸುನಾಮಿ, ಮಿಂಚು ಇತ್ಯಾದಿಗಳನ್ನು ಭವಿಷ್ಯ ನುಡಿಯಲಾಗುವುದಿಲ್ಲ. ನಾವು ಹಿಂದೆ ಸಂಭವಿಸಿದ ಘಟಣೆಗಳ ಆಧಾರದ ಮೇಲೆ ಇಂತಹ ಘಟಣೆಗಳನ್ನು ಮುಂಚಿತವಾಗಿಯೇ ಪ್ರತಿಪಾದಿಸಿದಾಗ ಮಾನವ ಸಮಾಜಕ್ಕೆ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಬಹುದು. ಇಂತಹ ಸಂಭವಿಸಬಹುದಾದ ಘಟಣೆಗಳನ್ನು ಮುಂಚಿತವಾಗಿಯೇ ಪ್ರತಿಪಾದಿಸುವುದಕ್ಕೆ ಸಂಭವನೀಯತೆಯ ಸಿದ್ದಾಂತದ ಅಧ್ಯಯನದ ಅವಶ್ಯಕವಾಗಿದೆ.