ಸದಸ್ಯ:N.Aishwarya/ಅಂಕಿಅಂಶದ ಸಂಭವನೀಯತೆಯ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫ ನೇ ಸಾಲು:
ದಿನನಿತ್ಯ ಜೀವನದಲ್ಲಿ ನಾವು ನೋಡುವ ಅಥವಾ ಮಾಡುವ ಎಲ್ಲಾ ವಿಷಯಗಳು ಅವಕಾಶಕ್ಕೆ ಸಂಬಂಧಿಸಿದುದಾಗಿದೆ.
 
ಸಂಭವಿಸಬಹುದಾದ ಘಟಣೆಗಳಾದ [[ಭೂಕಂಪ]]ಗಳು, [[ಚಂಡಮಾರುತ]]ಗಳು,[[ಸುನಾಮಿ]], ಮಿಂಚು ಇತ್ಯಾದಿಗಳನ್ನು [https://en.wikipedia.org/wiki/Future ಭವಿಷ್ಯ] ನುಡಿಯಲಾಗುವುದಿಲ್ಲ. ನಾವು ಹಿಂದೆ ಸಂಭವಿಸಿದ ಘಟಣೆಗಳ ಆಧಾರದ ಮೇಲೆ ಇಂತಹ ಘಟಣೆಗಳನ್ನು ಮುಂಚಿತವಾಗಿಯೇ ಪ್ರತಿಪಾದಿಸಿದಾಗ ಮಾನವ ಸಮಾಜಕ್ಕೆ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಬಹುದು. ಇಂತಹ ಸಂಭವಿಸಬಹುದಾದ ಘಟಣೆಗಳನ್ನು ಮುಂಚಿತವಾಗಿಯೇ ಪ್ರತಿಪಾದಿಸುವುದಕ್ಕೆ ಸಂಭವನೀಯತೆಯ ಸಿದ್ದಾಂತದ ಅಧ್ಯಯನದ ಅವಶ್ಯಕವಾಗಿದೆ.
 
 
೨೮ ನೇ ಸಾಲು:
 
= ''<u>ವ್ಯಾಖ್ಯಾನಗಳು:</u>'' =
ಸಂಭವನೀಯತೆಯು[https://en.wikipedia.org/wiki/Probability ಸಂಭವನೀಯತೆ]ಯು ಯಾವಾಗಲೂ ಸಂಭವಿಸುವ ಅಥವಾ ಸಂಭವಿಸಿದ ಘಟನೆಗಳಿಗೆ ಸಂಬಂಧಿಸಿದುದಾಗಿದೆ. ಸಂಭವನೀಯತೆಯ ಅಧ್ಯಯನದಲ್ಲಿ ಬಳಸಿರುವ ಯಾದೃಚ್ಛಿಕ ಪ್ರಯೋಗ, ಪ್ರಯತ್ನ, ಫಲಿತಾಂಶ ಗಣ ಮತ್ತು ವಿವಿಧ ಬಗೆಯ ಘಟನೆಗಳನ್ನು ನಾವು ವ್ಯಾಖ್ಯಾನಿಸಲಾಗಿದೆ:
 
ಪ್ರಯೋಗವನ್ನು ಕೈಗೊಳ್ಳುವ ಮೊದಲೇ ನಿಖರವಾದ ಎಲ್ಲಾ ಸಾಧ್ಯತೆಯಿರುವ ಫಲಿತಾಂಶಗಳ ಗಣವನ್ನು ಫಲಿತಾಂಶ ಗಣ ಎಂದು ಕರೆಯುತ್ತೇವೆ.