ಭರತನಾಟ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹಸ್ತ ಮುದ್ರೆಗಳು
ಹಿನ್ನೆಲೆ
೯ ನೇ ಸಾಲು:
:ಭಕಾರೋ ಭಾವಸಂಯುಕ್ತೋ, ರೇಕೋ ರಾಗೇಣ ಸಂಶ್ರೀತಃ, ತಕಾರಸ್ ತಾಳ ಇತ್ಯಾಹುಹು ಭರತಾರ್ಥ ವಿಚಕ್ಶಣೈ ಹಿ
==ಹಿನ್ನೆಲೆ==
 
 
 
*ಪ್ರಾಚೀನ ಕಾಲದಲ್ಲಿ ಭರತ ನಾಟ್ಯಂನ್ನು ದೇವಾಲಯಗಳಲ್ಲಿ (ದೇವಸ್ಥಾನ) ದೇವದಾಸಿಯರ ಮೂಲಕ "ಸಾದಿರ್ ಆಟಂ " (ಆಸ್ಥಾನ ನೃತ್ಯ) ಎಂದು ಮಾಡುತ್ತಿದ್ದರು. ಇ ಕೃಷ್ಣ ಅಯ್ಯರ್ ಮತ್ತು [[ರುಕ್ಮಿಣಿ ದೇವಿ ಅರುಂಡೆಲ್]] ೧೯೩೦ ರಲ್ಲಿ "ಭರತನಾಟ್ಯಂ" ಎಂದು "ಸಾದಿರ್ ಆಟಂ"ನ್ನು ಮರುನಾಮಕರಣ ಮಾಡಿದರು <ref>{{cite news|title=Touching tribute|url=http://www.hindu.com/mp/2004/03/06/stories/2004030600190300.htm|accessdate=|newspaper=The Hindu|date=6 March 2004|location=India}}</ref><ref>{{cite news|title=In step with tradition|url=http://www.tribuneindia.com/2006/20060402/spectrum/book6.htm|accessdate=|newspaper=The Sunday Tribune|date=2 April 2006|location=India}}</ref><ref>{{cite news|title=Talibanisation of the performing arts|url=http://www.hindu.com/thehindu/op/2001/12/18/stories/2001121800070100.htm|accessdate=|newspaper=The Hindu|date=18 December 2001|location=India}}</ref> ದೇವಸ್ಥಾನಗಳಲ್ಲಿ ಪ್ರಾಚೀನ ಶಿಲ್ಪಗಳು ಅನೇಕ ಭರತ ನಾಟ್ಯಂನ ಕರಣಗಳು ಅಥವಾ ನೃತ್ಯ ಭಂಗಿಗಳನ್ನು ಆಧರಿಸಿವೆ.
*ವಾಸ್ತವವಾಗಿ, ಹಲವು ಗ್ರಂಥಗಳಲ್ಲಿ ಚಿತ್ರಿಸಲಾಗಿರುವ ಅಪ್ಸರೆಯರು ಸ್ವರ್ಗದಲ್ಲಿ ಮಾಡಿರುವ ನೃತ್ಯದ ಭೂಮಿ ಮೇಲಿನ ಆವೃತ್ತಿ ಎಂದು ಭರತ ನಾಟ್ಯಂನ್ನು ಹೇಳಬಹುದು. ಸಂಪ್ರದಾಯದಂತೆ ಗುಡಿಯಲ್ಲಿರುವ ದೇವರು ಅಲ್ಲಿಯ ಮುಖ್ಯ ಅತಿಥಿ ಎಂದು ಪರಿಗಣಿಸಲ್ಪಟ್ಟು,ಅವರಿಗೆ ಅರ್ಪಿಸುವ ಹದಿನಾರು ಉಪಚಾರಗಳಲ್ಲಿ ಸಂಗೀತ ಮತ್ತು ನೃತ್ಯವೂ ಒಳಗೊಂಡಿತ್ತು.
*ಆದುದರಿಂದ,ಭಾರತೀಯ ಆಡಳಿತಗಾರರು ಮಾಡಿದಂತೆ ಸಾಂಪ್ರದಾಯಿಕವಾಗಿ ನಿರ್ವಹಿಸಲ್ಪಡುವ ಹಲವು ಹಿಂದೂ ದೇವಾಲಯಗಳು, ತರಬೇತಿ ಹೊಂದಿದ ಸಂಗೀತಗಾರರು ಮತ್ತು ನೃತ್ಯಗಾರರನ್ನು ಪೋಷಿಸಿವೆ. ಕಲಿಯುಗದಲ್ಲಿ ಭಾರತದ ಹೆಚ್ಚಿನ ಎಲ್ಲಾ ನೃತ್ಯ ಹಾಗೂ ಸಂಗೀತ ಪ್ರಕಾರಗಳು ಭಕ್ತಿಯನ್ನಾಧರಿಸಿವೆ.
* ಆದುದರಿಂದ ಭರತನಾಟ್ಯಂ ಮತ್ತು [[ಕರ್ನಾಟಕ ಸಂಗೀತ]]ದ ಬೇರುಗಳು ಭಕ್ತಿ ರಸದಲ್ಲಿ ಆಳವಾಗಿ ಬೇರೂರಿವೆ ಭರತ ನಾಟ್ಯಂನ್ನು ಸಂಗೀತದ ದೃಶ್ಯ ರೂಪಕ,[[ಭಕ್ತಿ]]ಯ ಒಂದು ಅಭಿವ್ಯಕ್ತಿ ಎಂದು ಹೇಳಲಾಗುತ್ತದೆ. ಭರತನಾಟ್ಯಂನಲ್ಲಿ ಸಂಗೀತ ಮತ್ತು ನೃತ್ಯ ಬೇರ್ಪದಿಸಲಾಗದ ರಚನೆಗಳು ಮತ್ತು ಕೇವಲ ಸಂಗೀತದ ಅನುಭೂತಿಯಿಂದ ಮಾತ್ರ ನೃತ್ಯವನ್ನು ಆಸ್ವಾದಿಸಲು ಸಾದ್ಯ.
*ಭರತನಾಟ್ಯವು ಮೂರು ಮುಖ್ಯ ಅಂಶಗಳನ್ನು ಒಳಗೊಂಡಿದೆ. ನೃತ್ತ (ಲಯಬದ್ಧ ಚಲನೆ) ನಾಟ್ಯ (ನಾಟಕೀಯತೆ) ಮತ್ತು ನೃತ್ಯ (ನೃತ್ತ ಮತ್ತು ನಾಟ್ಯದ ಸಂಯೋಜನೆ)[[ತಮಿಳುನಾಡು]] ವಿಶೇಷವಾಗಿ [[ತಂಜಾವೂರು]], ಯಾವಾಗಲೂ ಕಲಿಕೆ ಮತ್ತು ಸಂಸ್ಕೃತಿಯ ಸ್ಥಾನ ಮತ್ತು ಕೇಂದ್ರವಾಗಿದೆ. ಭರತನಾಟ್ಯವು ೧೭೯೮-೧೮೨೪ ರಲ್ಲಿ [[ಮರಾಠ]] ರಾಜ ಸರಬೋಜಿಯ ಆಸ್ಥಾನದಲ್ಲಿದ್ದ ಚಿನ್ನಯ್ಯ ,ಪೊನ್ನಯ್ಯ ,ಸಿವಾನಂದಂ ಮತ್ತು ವಡಿವೇಲು ಎಂಬ ನಾಲ್ವರು ಸಹೋದರರ ಕೊಡುಗೆಯಿಂದ ಈಗಿನ ರೂಪ ಪಡೆದಿದೆ.
*ಈ ನಾಲ್ವರು ಭರತನಾಟ್ಯದ ಎಲ್ಲ ಅಂಶಗಳನ್ನು ಅಂದರೆ ಅಳರಿಪು, ಜಥಿಸ್ವರಂ, ವರ್ಣಂ, ಶಬ್ದಂ, ಪದಂ ಮತ್ತು ತಿಲ್ಲಾನ ವನ್ನು ರೂಪಿಸಿದರು. ಈ ನಾಲ್ಕು ಸಹೋದರರ ವಂಶಸ್ಥರು ತಂಜಾವೂರುನಲ್ಲಿ ಭರತ ನಾಟ್ಯಂ ನೃತ್ಯ ಶಿಕ್ಷಕರ ಮೂಲ ಪರಂಪರೆ ಬೆಳೆಸಿದರು. ಮೂಲತಃ, ಅವರು ಸ್ವತಃ ಒಂದು ಸಮುದಾಯವಾಗಿ ರೂಪುಗೊಂಡರು ಮತ್ತು ಅವರಲ್ಲಿ ಹೆಚ್ಚಿನವರು ಶೈವ ಪಂಥವನ್ನು ಅನುಸರಿಸುವ ಅಬ್ರಾಹ್ಮಣರಾಗಿದ್ದರು.
==ಶೈಲಿಗಳು==
:ಭರತನಾಟ್ಯವು ತನ್ನದೆ ಆದ ಶೈಲಿಗಳನ್ನು ಹೊಂದಿದೆ. ಅವುಗಳೇಂದರ
"https://kn.wikipedia.org/wiki/ಭರತನಾಟ್ಯ" ಇಂದ ಪಡೆಯಲ್ಪಟ್ಟಿದೆ