ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
157.45.40.136 (ಚರ್ಚೆ) ರ 899962 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೧ ನೇ ಸಾಲು:
==ಇತಿವೃತ್ತ==
* ಪ್ರಾಚೀನ ಗ್ರಂಥಾಲಯಗಳು ಕೇವಲ ಹಸ್ತಪ್ರತಿ, ತಾಳೇಗರಿ, ಚರ್ಮಪಟ್ಟಿ ಮೊದಲಾದುವುಗಳ ಸಂಗ್ರಹಗಳಾಗಿದ್ದುವು. ಕಾಲಕ್ರಮೇಣ ಅವುಗಳೊಂದಿಗೆ ಮುದ್ರಿತ ಗ್ರಂಥಗಳು ಸೇರಿಕೊಂಡು ಅವುಗಳ ವ್ಯಾಪ್ತಿ ವಿಶಾಲವಾಯಿತು. ಭಾರತದಲ್ಲಿ ೧೯೧೧ರಲ್ಲಿ ಮೊಟ್ಟ ಮೊದಲು ಬರೋಡ ಪ್ರದೇಶದಲ್ಲಿ ಗ್ರಂಥಾಲಯವನ್ನು ಬರೋಡ ಮಹಾರಾಜರಾದ ಸಯ್ಯಾಜಿರಾವ್ ಗಾಯಕ್‍ವಾಡ್ ಆರಂಭಿಸಿದರು.
* ಜೊತೆಗೆ ಅವರು ಗ್ರಂಥಾಲಯ hkjdfk
* ಜೊತೆಗೆ ಅವರು ಗ್ರಂಥಾಲಯ ಶಿಕ್ಷಣವನ್ನು ಆರಂಭಿಸಿ, ಇಲ್ಲಿನ ಗ್ರಂಥಾಲಯಕ್ಕೆ ಅಮೆರಿಕಾದ ಗ್ರಂಥಪಾಲಕರಾದ ಬೋರ್ಡೆನ್, ವಿಲಿಯಂ, ಅಲಾನ್ಸನ್ ಮತ್ತು ಡಿಕೆನ್ಸನ್ ಮೊಟ್ಟ ಮೊದಲು ಗ್ರಂಥಾಲಯ ವಿಜ್ಞಾನವನ್ನು ಬೋದಿಸುವ ಶಿಕ್ಷಕರಾಗಿ ಭಾರತಕ್ಕೆ ಬಂದು ಸೇವೆ ಸಲ್ಲಿಸಿದ್ದಾರೆ. ಏಕೆಂದರೆ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಂಥಾಲಯಗಳ ಪಾತ್ರ ಬಹಳ ಪ್ರಮುಖವಾದುದು. ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು.
 
Gulncdjlbj
* ಜೊತೆಗೆ ಅವರು ಗ್ರಂಥಾಲಯ ಶಿಕ್ಷಣವನ್ನುJnZssgjllkbbbnbnnnnbbbbnbಶಿಕ್ಷಣವನ್ನು ಆರಂಭಿಸಿ, ಇಲ್ಲಿನ ಗ್ರಂಥಾಲಯಕ್ಕೆ ಅಮೆರಿಕಾದ ಗ್ರಂಥಪಾಲಕರಾದ ಬೋರ್ಡೆನ್, ವಿಲಿಯಂ, ಅಲಾನ್ಸನ್ ಮತ್ತು ಡಿಕೆನ್ಸನ್ ಮೊಟ್ಟ ಮೊದಲು ಗ್ರಂಥಾಲಯ ವಿಜ್ಞಾನವನ್ನು ಬೋದಿಸುವ ಶಿಕ್ಷಕರಾಗಿ ಭಾರತಕ್ಕೆ ಬಂದು ಸೇವೆ ಸಲ್ಲಿಸಿದ್ದಾರೆ. ಏಕೆಂದರೆ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಂಥಾಲಯಗಳ ಪಾತ್ರ ಬಹಳ ಪ್ರಮುಖವಾದುದು. ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು.
* ಓದಲು ಆಕರ ಗ್ರಂಥಗಳಾಗಿ ಬಳಸಲು ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳ. ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
 
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ