ಈರುಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೮೬ ನೇ ಸಾಲು:
*ಈರುಳ್ಳಿರಸಕ್ಕೆ ಜೇನುತುಪ್ಪ ಸೇರಿಸಿ ಸಮಪ್ರಮಾಣದಲ್ಲಿ ಸೇವಿಸುವುದರಿಂದ ಅಸ್ತಮಾದಿಂದ ದೂರವಿರಬಹುದು.<ref>http://www.kannadarasayana.com/%E0%B2%A8%E0%B2%BF%E0%B2%A4%E0%B3%8D%E0%B2%AF-%E0%B2%88%E0%B2%B0%E0%B3%81%E0%B2%B3%E0%B3%8D%E0%B2%B3%E0%B2%BF-%E0%B2%B8%E0%B3%87%E0%B2%B5%E0%B2%A8%E0%B3%86%E0%B2%AF%E0%B2%BF%E0%B2%82%E0%B2%A6/</ref>
==ಕೆಂಪು ಈರುಳ್ಳಿ==
|ಕೆಂಪು ಈರುಳ್ಳಿಯ ಸೇವನೆಯು ಕ್ಯಾನ್ಸರ್‌ ತಡೆಗಟ್ಟಲು ನೆರವಾಗಲಿದೆ ಎಂಬುದು ಹೊಸ ಸಂಶೋಧನೆಯಿಂದ ಬೆಳಕಿಗೆ ಬಂದಿದೆ. ಕೆಂಪು ಈರುಳ್ಳಿಯಲ್ಲಿರುವ ಔಷಧೀಯ ಅಂಶಗಳು ಟ್ಯೂಮರ್‌ ಅನ್ನು ನಾಶಪಡಿಸುವಂಥ ಸಾಮರ್ಥ್ಯ ಹೊಂದಿವೆ ಎಂದು ಕೆನಡಾದ ಗುಲೆಫ್ ವಿಶ್ವವಿದ್ಯಾಲಯದ ಸಂಶೋಧಕ ಅಬ್ದುಲ್‌ಮೊನೆಮ್ ಮುರಯ್ಯನ್ ತಿಳಿಸಿದ್ದಾರೆ. ಕೆಂಪು ಈರುಳ್ಳಿ ಮಾತ್ರವಲ್ಲದೆ ಇತರ ತಳಿಯ ಈರುಳ್ಳಿಯಲ್ಲಿಯೂ ಕ್ಯಾನ್ಸರ್‌ ಕೋಶಗಳನ್ನು ನಾಶಪಡಿಸುವ ಶಕ್ತಿ ಇದೆ ಎಂದು ಅವರು ತಿಳಿಸಿದ್ದಾರೆ.
{| class="wikitable"
|-

*ದೊಡ್ಡ ಕರುಳಿನ ಕ್ಯಾನ್ಸರ್‌ ಕೋಶಗಳನ್ನು ಬಳಸಿಕೊಂಡು ಅಧ್ಯಯನ ನಡೆಸಲಾಗಿತ್ತು. ವಿವಿಧ ತಳಿಯ ಈರುಳ್ಳಿಯಲ್ಲಿರುವ ಔಷಧೀಯ ಅಂಶಗಳನ್ನು ದೊಡ್ಡ ಕರುಳಿನ ಕ್ಯಾನ್ಸರ್‌ ಕೋಶಗಳ ಜತೆ ನೇರ ಸಂಪರ್ಕಕ್ಕೆ ಬರುವಂತೆ ಇರಿಸಿ ಅಧ್ಯಯನ ನಡೆಸಲಾಗಿತ್ತು. ಈ ವೇಳೆ, ಕೆಂಪು ಈರುಳ್ಳಿಯಲ್ಲಿರುವ ಔಷಧೀಯ ಅಂಶಗಳು ಕ್ಯಾನ್ಸರ್‌ಕೋಶಗಳನ್ನು ನಾಶಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು ಕಂಡುಬಂದಿತ್ತು.<ref>http://www.prajavani.net/news/article/2017/06/08/497418.html|-</ref>
 
|}
==ಉಲ್ಲೇಖಗಳು==
{{reflist}}
"https://kn.wikipedia.org/wiki/ಈರುಳ್ಳಿ" ಇಂದ ಪಡೆಯಲ್ಪಟ್ಟಿದೆ