ಆದ್ಯ ರಾಮಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
Added interwiki links
 
೧೬ ನೇ ಸಾಲು:
* ಶ್ರೀಸಮರ್ಥ
* ಧನಂಜಯ
* [[ಕಾಶ್ಮೀರ|ಕಾಶ್ಮೀರದ]] ಜ್ವಾಲಾಮುಖಿ
* ಮಾತೃಛಾಯಾ
* ವಿಕ್ರಾಂತ ಕೇಸರಿ
೩೪ ನೇ ಸಾಲು:
===ಇತರ===
* ರಚನಾ (ವ್ಯಕ್ತಿ ಪರಿಚಯ)
* [[ಕರ್ನಾಟಕ]] ವಿದ್ಯಾವೈಭವ (ಮಾಜಿ ಶಿಕ್ಷಣ ಸಚಿವರಾದ ಶ್ರೀ ಜಿ.ಬಿ.ಶಂಕರರಾಯರ ಅಭಿನಂದನಾ ಗ್ರಂಥ)
==ಸಾಮಾಜಿಕ ಕಾರ್ಯ==
ಬಾಲ್ಯದಲ್ಲಿಯೇ ಸ್ವಾತಂತ್ರ್ಯ ಚಳುವಳಿ ಹಾಗು [[ರಾಷ್ಟ್ರೀಯ ಸ್ವಯಂಸೇವಕ ಸಂಘ|ರಾಷ್ಟ್ರೀಯ ಸ್ವಯಂಸೇವಕ ಸಂಘದ]] ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ರಾಮಾಚಾರ್ಯರು ರಾಷ್ಟ್ರೀಯ ವಿವೇಚನಾ ಆಂದೋಲನ ಹಾಗು ಕರ್ನಾಟಕ ಏಕೀಕರಣ ಹೋರಾಟದಲ್ಲಿಯೂ ಪಾಲ್ಗೊಂಡರು.
[[ತಿರುಪತಿ]]ಯಲ್ಲಿಯ ದಾಸಸಾಹಿತ್ಯ ಹಾಗು [[ಸಂಸ್ಕೃತ]] ಗ್ರಂಥಗಳಿಗೆ ಅನುದಾನವೀಯುವ ಸಮಿತಿಯಲ್ಲಿ ಸದಸ್ಯರಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತ ಮಾಧ್ವ ಮಹಾಮಂಡಲ, [[ಬೆಂಗಳೂರು]] ವಿದ್ಯಾಪೀಠದ ಕಾರ್ಯಕಾರಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
[[ಬೆಂಗಳೂರು| ಬೆಂಗಳೂರಿನ]] ದೊಡ್ಡ ಬಸವಣ್ಣ ದೇವಸ್ಥಾನ , ಕಾರಂಜಿ ಅಂಜನೇಯ ಸ್ವಾಮಿ ದೇವಸ್ಥಾನ, , ಮಲ್ಲೇಶ್ವರದ ಆಂಜನೇಯ ಸ್ವಾಮಿ ದೇವಸ್ಥಾನ ಹಾಗು ರಾಘವೇಂದ್ರ ಮಠದ ಸಂಚಾಲಕರಾಗಿ
ಸೇವೆಗೈದಿದ್ದಾರೆ. [[ಹಂಪಿ]]ಯಲ್ಲಿಯ ಯಂತ್ರೋದ್ಧಾರ [[ದೇವಾಲಯ|ದೇವಾಲಯದ]] ಜೀರ್ಣೋದ್ಧಾರ ಸೇವಾ ಸಮಿತಿಯಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
[[ತಿರುಮಲೆ]]ಯ [[ಕರ್ನಾಟಕ]] ಕ್ಷೇತ್ರದ ಸದಸ್ಯರಾಗಿ, ದೇವಸ್ಥಾನ ಪ್ರಾಚೀನ ಗ್ರಂಥಗಳ ಮುದ್ರಣ ಅನುದಾನ ಸಮಿತಿ ಸದಸ್ಯರಾಗಿ ಮಹತ್ವದ ಕೊಡುಗೆ ನೀಡಿದ್ದಾರೆ.
ದಿ.ಕೌಜಲಗಿ ಹಣಮಂತರಾಯರ ಶತಮಾನೋತ್ಸವ ಸಮಿತಿ ಹಾಗು ಮಂಗಳವೇಡೆ ಶ್ರೀನಿವಾಸರಾಯರ ಶತಮಾನೋತ್ಸವ ಸಮಿತಿ ಸಹಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ದಿ.ಮೊಹರೆ ಹಣಮಂತರಾಯರ ಹಾಗು ಲೋಕಮಾನ್ಯ [[ತಿಲಕ]]ರ ಶತಮಾನೋತ್ಸವ ಸಮಿತಿಯಲ್ಲಿಯೂ ಸಹ ಭಾಗವಹಿಸಿದ್ದಾರೆ.
೫೦ ನೇ ಸಾಲು:
* ಕರ್ನಾಟಕ ರಾಜ್ಯ ಸಾಮಾಜಿಕ ಹಿತರಕ್ಷಣೆ ಮತ್ತು ಸಾಂಸ್ಕೃತಿಕ ಸಂಘದಿಂದ ಸನ್ಮಾನಿಸಲಾಗಿದೆ.
* ಪೇಜಾವರ ವಿಶ್ವೇಶ್ವರ ತೀರ್ಥರಿಂದ, ಪುತ್ತಿಗೆ ಮಠಾಧೀಶರಿಂದ, ಉತ್ತರಾದಿ ಮಠಾಧೀಶರಿಂದ ಹಾಗು [[ಮುಂಬಯಿ]]ಯ ಶ್ರೀ ಸತ್ಯಜ್ಞಾನ ವಿದ್ಯಾಪೀಠದಿಂದ ಗೌರವಿಸಲ್ಪಟ್ಟಿದ್ದಾರೆ.
* [[ಬೆಂಗಳೂರು|ಬೆಂಗಳೂರಿನ]] ಜ್ಞಾನಜ್ಯೋತಿ ಕಲಾಮಂದಿರದಿಂದ ಸನ್ಮಾನಿತರಾಗಿದ್ದಾರೆ.
* ಆಖಿಲ [[ಕರ್ನಾಟಕ]] ಲೇಖಕರಿಂದ ಪಾಂಡವಪುರ ಪ್ರಶಸ್ತಿ ದೊರೆತಿದೆ.
 
 
"https://kn.wikipedia.org/wiki/ಆದ್ಯ_ರಾಮಾಚಾರ್ಯ" ಇಂದ ಪಡೆಯಲ್ಪಟ್ಟಿದೆ