ಪಲ್ಲವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕಾಡನ್ನು ಸೇರಿದವರು ಬೇಡರು ಕುರುಬರಲ್ಲ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
ರು ಸ್ಥಾಪಿಸಿದ ಹಲವಾರು ಸಾಮ್ರಾಜ್ಯಗಳ ಪೈಕೆ ಪಲ್ಲವ ಸಾಮ್ರಾಜ್ಯವು ಒಂದು. ಇವರು ಇಂದಿನ ತಮಿಳು ನಾಡನ್ನು ೩ನೆ ಶತಮಾನದಿಂದ ೯ನೆ ಶತಮಾನದವರೆಗೆ ಆಳಿದರು. ಇವರ ರಾಜಧಾನಿ [[ಕಂಚಿಪುರುಂ]] ಅಥವಾ ಕಂಚಿ ಪಟ್ಟಣವಾಗಿತ್ತು. ಪಲ್ಲವರು ಮೊದಲು [[ಕದಂಬ]]ರ ಜೊತೆ ಮತ್ತು ನಂತರ [[ಚಾಲುಕ್ಯ]]ರ ಜೊತೆಯಲ್ಲಿ ಸೆಣೆಸುತ್ತ ಬಂದರು. ಪಲ್ಲವ ಸಾಮ್ರಾಜ್ಯ ಪತನವಾದ ನಂತರ ಬೇಡರುಪಲ್ಲವರು ತಮ್ಮ ವೈರಿಗಳಿಂದ ತಪ್ಪಿಸಿಕೊಳ್ಳಲು ಕಾಡನ್ನು ಸೇರಿದರು, ಇಂದಿನ [[ಕಾಡು ಕುರುಬ|'''ವಾಲ್ಮೀಕಿ''']] ರು ಮತ್ತು '''ನಾಯಕ'''ಜೇನುಕುರುಬ ರು ಅಂದು ಕಾಡು ಸೇರಿಕೊಂಡ ಪಲ್ಲವ ವಂಶಸ್ಥರು ಎಂದು ಹೇಳಲಾಗುತ್ತೆ. ಪಲ್ಲವರು ಕಟ್ಟಿದ ಮಹಾಬಲಿಪುರದ ದೇವಸ್ಥಾನಗಳು ವಿಶ್ವ ಪ್ರಸಿದ್ದವಾಗಿವೆ.
"https://kn.wikipedia.org/wiki/ಪಲ್ಲವ" ಇಂದ ಪಡೆಯಲ್ಪಟ್ಟಿದೆ