ಲೋಕೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಲೋಕೇಶ್(೧೯೪೭-೨೦೦೪)[[ಕನ್ನಡ ಚಿತ್ರರಂಗ| ಕನ್ನಡ ಚಿತ್ರರಂಗದ]] ಪ್ರಮುಖ ನಾಯಕ ನಟರಲ್ಲಿ ಒಬ್ಬರು. ನಾಯಕ ನಟರಾಗಿ ಮಾತ್ರವಲ್ಲದೆ,ಅನೇಕ ಚಿತ್ರಗಳಲ್ಲಿಯೂ ಪೋಷಕ ನಟರಾಗಿ ಅಭಿನಯಿಸಿದ್ದಾರೆ. ಲೋಕೇಶ್ ಅವರು ಪ್ರಸಿಧ್ಧ ರಂಗ ಕಲಾವಿದರಾಗಿದ್ದ ಹಾಗು ಕನ್ನಡ ಚಿತ್ರರಂಗ ಕಂಡ ಪ್ರಥಮ ನಾಯಕನಟ [[ಸುಬ್ಬಯ್ಯ ನಾಯ್ಡು]] ಅವರ ಮಗ. ಲೋಕೇಶ್ ಅಭಿನಯದ ಚಿತ್ರಗಳಾದ [[ಪರಸಂಗದ ಗೆಂಡೆತಿಮ್ಮ]], [[ಭೂತಯ್ಯನ ಮಗ ಅಯ್ಯು]] ಕಾಕನಕೋಟೆ, ಅವರಿಗೆ ಅತ್ಯಂತ ಜನಪ್ರಿಯತೆ ತಂದುಕೊಟ್ಟಿದ್ದವು. ಅಲ್ಲದೆ ಕನ್ನಡದ ಅನೇಕ ಶ್ರೇಷ್ಠ ನಿರ್ದೇಶಕರ ಚಿತ್ರಗಳಲ್ಲಿ ಶ್ರೇಷ್ಠ ಏನ್ನುವಂತ ಅಭಿನಯ ನೀಡಿದ ಮಹಾನ್ ಕಲಾವಿದ.
 
 
೩೬ ನೇ ಸಾಲು:
* [[ಗುರು ಬ್ರಹ್ಮ]]
* [[ಪ್ರೆಮ ಲೋಕ]]
* ಮಾವನಿಗೆ ತಕ್ಕ ಅಳಿಯ
 
* ಕಾಕನ ಕೋಟೆ
 
 
"https://kn.wikipedia.org/wiki/ಲೋಕೇಶ್" ಇಂದ ಪಡೆಯಲ್ಪಟ್ಟಿದೆ