ಗುಜರಾತಿ ಭಾಷೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಸಂಸತ- ಸಂಸ್ಕೃತ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ರೂಫಕ್ಕೆ-ರೂಪಕ್ಕೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೪೦ ನೇ ಸಾಲು:
 
==ವ್ಯಾಕರಣ==
ನಾಮರೂಪಗಳಲ್ಲಿ ಗುಜರಾತಿ ಮೂರು ಲಿಂಗಗಳನ್ನೂ ಎರಡು ವಚನಗಳನ್ನೂ ಹೊಂದಿದೆ. ವಿಶೇಷ್ಯ, ವಿಶೇಷಣ ಮತ್ತು ಕೃದಂತ ರೂಪಗಳನ್ನು ಪುಲ್ಲಿಂಗ, ಸ್ತ್ರೀಲಿಂಗ ಮತ್ತು ನಪುಂಸಕ ಲಿಂಗಗಳಲ್ಲಿಯೂ ಏಕ ಮತ್ತು ಬಹು ವಚನಗಳಲ್ಲಿಯೂ ಸಾಧಿಸಬಹುದು. ವಿಭಕ್ತಿ ರೂಫಕ್ಕೆರೂಪಕ್ಕೆ ಸಂಬಂಧಿಸಿದಂತೆ ಹೆಚ್ಚೆಂದರೆ ಮೂರು ವಿಭಕ್ತಿ ರೂಪಗಳನ್ನು ಸ್ಪಷ್ಟವಾಗಿ ಗುರುತಿಸಬಹುದು: ಪ್ರತ್ಯಕ್ಷ ಏಕವಚನ, ಪ್ರತ್ಯಕ್ಷ ಬಹುವಚನ ಮತ್ತು ಪರೋಕ್ಷ ರೂಪ. ಈ ಬಗೆಗಳಲ್ಲಿ ಪುಲ್ಲಿಂಗ ನಾಮಪದಗಳು ಎರಡು ರೂಪಗಳನ್ನು ನಪುಂಸಕ ಲಿಂಗನಾಮಪದಗಳು ಮೂರು ರೂಪಗಳನ್ನು ಹೊಂದಿರುತ್ತವೆ. ಸಬಲ ನಾಮಪದಗಳಿಗೆ ಹಾಗೂ ಸ್ತ್ರೀಲಿಂಗ ನಾಮಪದಗಳಿಗೆ ವಿಭಕ್ತಿ ಪ್ರತ್ಯಗಳಾವುವೂ ಇರುವುದಿಲ್ಲ. ದಿಕ್ರೋ ನಂಥ ( ಪುಲ್ಲಿಂಗದ ನಾಮಪದ ಹಾಗೂ ಮಾಥೂನಂಥ ನಪುಂಸಕ ನಾಮಪದಗಳಿಗೆ ಈ ರೀತಿ ಪ್ರತ್ಯಯಗಳನ್ನು ಹಚ್ಚಬಹುದು.
 
ಹಾಥೀ (ಆನೆ) ಮತ್ತು ಮಚ್ಛರ್ (ಸೊಳ್ಳೆ) ಯಂಥ ಸಬಲ ನಾಮಪದಗಳಿಗೆ ವಿಭಕ್ತಿರೂಪಗಳನ್ನು ಹಚ್ಚುವುದಿಲ್ಲ. ಅಂತೆಯೇ, ದಿಕ್ರಿ (ಮಗಳು), ತಮಾಕು (ಹೊಗೆಸೊಪ್ಪು), ಬೋ (ರಿಬ್ಬನ್), ಸತ್ತಾ (ಅಧಿಕಾರ) ದಂಥ ಸ್ತ್ರೀಲಿಂಗ ನಾಮಪದಗಳಿಗೆ ವಿಭಕ್ತಿ ಪ್ರತ್ಯಯಗಳನ್ನಾಗಲೀ ವಚನ ಪ್ರತ್ಯಯಗಳನ್ನಾಗಲೀ ಹಚ್ಚುವುದಿಲ್ಲ. ಪ್ರಾಚೀನ ವಿಭಕ್ತಿ ಪ್ರತ್ಯಯಗಳಿಗೆ ಬದಲಾಗಿ ಅನೇಕ ಅಬೆಯ ಪರಪ್ರತ್ಯಯಗಳನ್ನು ಬಳಸಲಾಗುತ್ತದೆ. ಓ ಎಂಬ ಹೊಸ ಬಹುವಚನ ಪ್ರತ್ಯಯವನ್ನು (18 ನೆಯ ಶತಮಾನದಿಂದ ಈಚೆಗೆ) ಬಳಸಲಾಗುತ್ತಿದೆ ಐಚ್ಛಿಕವಾಗಿ ವಿಭಕ್ತಿ ಪ್ರತ್ಯಯ ಸಹಿತವಾದ ಬಹುವಚನ ರೂಪದಲ್ಲಿ ಆ ಪ್ರತ್ಯಯವನ್ನೂ ಬಳಸಲಾಗುತ್ತಿದೆ.
"https://kn.wikipedia.org/wiki/ಗುಜರಾತಿ_ಭಾಷೆ" ಇಂದ ಪಡೆಯಲ್ಪಟ್ಟಿದೆ