ಗುಜರಾತಿ ಭಾಷೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ರೂಫಕ್ಕೆ-ರೂಪಕ್ಕೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಕೆಂದ್ರಾದೀನ- ಕೇಂದ್ರಾದೀನ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೫ ನೇ ಸಾಲು:
}}
 
'''ಗುಜರಾತಿ ಭಾಷೆ''' ಒಂದು ಇಂಡೋ -ಆರ್ಯನ್ ಶಾಖೆಗೆ ಸೇರಿದ ಭಾಷೆ. ಇದು [[ಗುಜರಾತ್]] ರಾಜ್ಯದ ಅಧಿಕೃತ ಭಾಷೆಯಷ್ಟೇ ಅಲ್ಲದೆ ಕೆಂದ್ರಾದೀನಕೇಂದ್ರಾದೀನ ಪ್ರದೇಶಗಳಾದ [[ದಾದ್ರ ಮತ್ತು ನಗರಹವೇಲಿ]] ಮತ್ತು [[ದಿಯು ಮತ್ತು ದಾಮನ್]] ಗಳ ಅಧಿಕೃತ ಭಾಷೆಯೂ ಹೌದು.
ಭಾರತ ರಾಜ್ಯಾಂಗದಲ್ಲಿ ನಮೂದಾಗಿರುವ 15 ಭಾರತೀಯ ಭಾಷೆಗಳಲ್ಲಿ ಒಂದು; ಗುಜರಾತಿನ ಪ್ರಾಂತಭಾಷೆ. ಗುಜರಾತ್ ರಾಜ್ಯದಲ್ಲೂ ಗುಜರಾತಿ ಸಮುದಾಯಗಳು ನೆಲೆಸಿರುವ ಭಾರತದ ವಿವಿಧ ಭಾಗಗಳಲ್ಲೂ [[ಭಾರತ]]ದ ಹೊರಗೆ [[ಏಷ್ಯ]], [[ಅಫ್ರಿಕ]]ಗಳಲ್ಲೂ ಈ ಭಾಷೆಯನ್ನಾಡುವ ಜನ ನೆಲೆಸಿದ್ದಾರೆ. ಗುಜರಾತಿ ಮಾತನಾಡುವವರ ಸಂಖ್ಯೆ ೫೪.೬ ಲಕ್ಷ <ref>{{cite web|url=http://www.wwt-services.co.uk/translations/languages/gujarati-translation-216|title=Translation from Gujarati to English and from English to Gujarati – Translation Services|author=Sandra Küng|date=6 June 2013|work=wwt-services.co.uk|accessdate=29 March 2015}}</ref>. ಗುಜರಾತಿ ಇಂಡೋ-ಆರ್ಯನ್ ಭಾಷೆಗಳಲ್ಲೊಂದು. ಇದರ ಪೂರ್ವ ಮತ್ತು ಈಶಾನ್ಯ ಗಡಿಯಲ್ಲಿ ರಾಜಸ್ಥಾನಿ ಇದೆ. ಸಹಜವಾಗಿ ಇವೆರಡು ಭಾಷೆಗಳೂ ಕ್ರಮೇಣ ಬೆರೆಯುತ್ತ ಬಂದಿವೆಯಾಗಿ ಎಲ್ಲೆಕಟ್ಟಿನ ಭಾಗಗಳಲ್ಲಿ ಉಪಭಾಷೆಗಳು ಯಾವ ಮೂಲದಿಂದ ಬಂದಿವೆಯೆಂಬುದನ್ನು ನಿರ್ಧರಿಸುವುದು ಕಷ್ಟ.
==ಸಾಹಿತ್ಯ==
"https://kn.wikipedia.org/wiki/ಗುಜರಾತಿ_ಭಾಷೆ" ಇಂದ ಪಡೆಯಲ್ಪಟ್ಟಿದೆ