ಅಭಿಜ್ಞಾನ ಶಾಕುಂತಲಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವ-ವು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಹೇಳುವದು-ಹೇಳುವುದು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೧೪ ನೇ ಸಾಲು:
 
===ನಾಟಕ ರಚನೆಯ ಕಾಲ===
ಕಾಳಿದಾಸನಿದ್ದ ಕಾಲವನ್ನು ಕುರಿತು ಇನ್ನೂ ಅನಿರ್ದಿಷ್ಟತೆಯಿರುವಾಗ ಈ ನಾಟಕವನ್ನು ಯಾವಾಗ ಬರೆದನೆಂದು ಹೇಳುವದುಹೇಳುವುದು ಕಷ್ಟ. ಈ ನಾಟಕವನ್ನು ಬರೆಯುವ ವೇಳೆಗೆ ಕವಿಗೆ ತನ್ನ ಶಕ್ತಿಯಲ್ಲಿ ಅಪಾರ ಆತ್ಮವಿಶ್ವಾಸವಿದ್ದು, ತನ್ನ ಬದುಕು ಧನ್ಯವಾಯಿತೆಂಬ ಭಾವನೆ ಮೂಡಿದೆ. ಇದರ ಫಲವಾಗಿ ಈ ಭವದಿಂದ ನನಗೆ ಬಿಡುಗಡೆಯಾಗಲಿ; ಮರುಹುಟ್ಟನು ನನಗೆ ಆ ಮಹೇಶನು ಕರುಣಿಸದಿರಲಿ, ಎಂದು ಪ್ರಾರ್ಥಿಸುತ್ತಾ ನಾಟಕವನ್ನು ಕವಿಯು ಮುಗಿಸುತ್ತಾನೆ. ಬದುಕಿನಲ್ಲಿ ಕೃತಕೃತ್ಯನಾದವನು ಆಡುವ ಭರತವಾಕ್ಯವಿದು, ಎನ್ನುತ್ತಾರೆ ವಿಮರ್ಶಕರು<Ref>ಅವಲೋಕನ - ಬಸಪ್ಪಶಾಸ್ತ್ರೀ (ವಿರಚಿತ) ಕರ್ಣಾಟಕ ಶಾಕುಂತಲ ನಾಟಕಂ - ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್ - ಶಾರದಾ ಮಂದಿರ, ಪ್ರಕಾಶಕರು, ಮೈಸೂರು - ಐದನೆಯ ಮುದ್ರಣ: ೧೯೭೯ </Ref>. ಆದ್ದರಿಂದ ‘ಅಭಿಜ್ಞಾನ ಶಾಕುಂತಲ’ ವನ್ನು ಕಾಳಿದಾಸನ ಕೊನೆಯ ಕೃತಿಯೆಂದು ಪರಿಗಣಿಸಬಹುದು.
===ಕನ್ನಡದಲ್ಲಿ ಅನುವಾದಗಳು===
*ಕರ್ನಾಟಕ ಶಾಕುಂತಲ ನಾಟಕಂ, ಅನುವಾದಕ: [[ಬಸವಪ್ಪಶಾಸ್ತ್ರೀ]], ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್, ಪ್ರಕಾಶಕ: ಶಾರದಾ ಮಂದಿರ, ರಾಮಾ ಅಯ್ಯರ್ ರಸ್ತೆ, ಮೈಸೂರು, ಸಂಪಾದಿತ ಕೃತಿಯ ಮೊದಲ ಪ್ರಕಾಶನ: ೧೯೭೩.