ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೩ ನೇ ಸಾಲು:
 
=== ಬಡವಿ ಲಿಂಗ ===
k೯ ಅಡಿಯ ದೇವಸ್ಥಾನವಾಗಿದ್ದು, ಲಕ್ಷ್ಮಿನರಸಿಂಹ ದೇವಸ್ಥಾನದ ಸಮೀಪವೆ ಕಾಣಸಿಗುತ್ತದೆ. ಇದರ ವಿಶಿಷ್ಟತೆಯೆಂದರೆ, ಇದು ಒಂದು ಪ್ರಾಚೀನ ಕಾಲುವೆಯ ಮುಖಾಂತರ ಹರಿದು ಬರುವ ನೀರಿನಿಂದ ಸದಾಕಾಲ ಆವೃತವಾಗಿರುತ್ತದೆ. ಈ ಲಿಂಗದಲ್ಲಿ ಮೂರು ಕಣ್ಣುಗಳನ್ನು ಕೆತ್ತಲಾಗಿದ್ದು, ಭಗವಾನ ಶಿವನ ಮೂರು ನೇತ್ರಗಳನ್ನು ಪ್ರತಿನಿಧಿಸುತ್ತದೆ. ಇದು ಕೂಡ ಭೇಟಿ ಕೊಡಬಹುದಾದಂತಹ ಸ್ಥಳವಾಗಿದೆ. ಸ್ಥಳೀಯರ ನಂಬಿಕೆ ಪ್ರಕಾರ, ಹಂಪಿ ಎಂಬ ಬಡ ಬುಡಕಟ್ಟು ಜನಾಂಗದವನೊಬ್ಬ ತನ್ನ ಆಸೆಗಳನ್ನು ಈಡೇರಿಸಿದರೆ ಒಂದು ಶಿವಲಿಂಗವನ್ನು ಕಟ್ಟುತ್ತೆನೆಂದು ಮಾತು ಕೊಡುತ್ತಾನೆ. ಇದನ್ನರಿತ ಪರಮೇಶ್ವರನು ಅವನ ಆಸೆಗಳನ್ನು ಈಡೇರಿಸಲು ನಿರ್ಧರಿಸಿದ. ತದನಂತರ ಆ ಭಕ್ತನು ಈ ಬಡವಲಿಂಗವನ್ನು ನಿರ್ಮಿಸಿ ಈಶ್ವರನಿಗೆ ಅರ್ಪಿಸಿದ. ಇನ್ನೊಂದು ದಂತಕಥೆಯ ಪ್ರಕಾರ,ಈ ಲಿಂಗವು ಒಬ್ಬ ರೈತ ಮಹಿಳೆಯಿಂದ ನಿರ್ಮಿತವಾಗಿದ್ದು, ಅದಕ್ಕವಳು ಬಡವಿಲಿಂಗ ಎಂದು ನಾಮಕರಣ ಮಾಡಿದ್ದಳು ಎಂದು.
 
=== ಸಾಸುವೆಕಾಳು ಗಣೇಶ===
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ