ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಬೆರೆಯಾಗಿರುವುದೇನಿದ್ದರೂ-ಬೇರೆಯಾಗಿರುವುದೇನಿದ್ದರೂ ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ |
ಗೋಳಿಸಿದವರು-ಗೊಳಿಸಿದವರು ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ |
||
೫೬ ನೇ ಸಾಲು:
ಆದರೆ ಬೌದ್ಧ ದರ್ಶನವೂ ಉಪನಿಷತ್ತಿನಿಂದ ಪ್ರಭಾವಿತವಾಗಿದೆ ಎಂಬುದದರಲ್ಲಿ ಸಂಶಯವಿಲ್ಲ,. ಹಾಗಾಗಿ ಉಪನಿಷತ್ತುಗಳಿಗೆ ವಿರೋಧವಿಲ್ಲದ, ಬೌದ್ಧ ದರ್ಶನ ತತ್ವಗಳು ಅದ್ವೈತ ದರ್ಶನದಲ್ಲಿ ಬರುವ ಸಾಧ್ಯತೆ ಇದೆ. ಪಾರಭಾಷಿಕ ಪದಗಳು ಒಂದೇ ಆದುದರಿಂದ ಸಾಮ್ಯತೆ ಸಹಜ. ಅಲ್ಲದೆ ಉಪನಿಷತ್ ಗಳಿಗೆ ವಿರೋಧವಲ್ಲದ ಬೌದ್ಧ ಮತದತತ್ವಗಳನ್ನು ಒಪ್ಪಿಕೊಳ್ಳುವುದರಲ್ಲಿ , ಅವರ ವಿಶಾಲ ಮನೋಭಾವ -ಔದಾರ್ಯತೆ ಕಾಣುವುದು ; (ಅದು ಇತರರಲ್ಲಿ ಕಾಣಲಾರದು) .
== ಶ್ರೀ ಶಂಕರರ ಯುಗ ==
:ಅದ್ವೈತದ ವಿಕಾಸ : ಗೌಡಪಾದರ ಮಾಂಡೂಕ್ಯ ಕಾರಿಕೆಯಲ್ಲಿನ ಅದ್ವೈತದ ಸಿದ್ಧಾಂತದ , ರೂಪರೇಷೆಗಳನ್ನು , ವಿಕಸಿತ
:ಉಪನಿಷತ್ತು,ಬ್ರಹ್ಮ ಸೂತ್ರ, ಭಗವದ್ಗೀತೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅವುಗಳಿಗೆ ಸಮ್ಮತವಾದುದು ಅದ್ವೈತ ಸಿದ್ಧಾಂತವೆಂದು ಅತ್ಯಂತ ಕೌಶಲದಿಂದ, ನಿರೂಪಿಸಿದರು . ಅವು ಪ್ರಸ್ಥಾನತ್ರಯವೆಂದು ಪ್ರಸಿದ್ಧವಾಗಿದೆ.
ಬೌದ್ಧ ಮತ್ತು ಇತರ ವೈದಿಕ ದರ್ಶನಗಳಲ್ಲಿರುವ ದೋಷಗಳನ್ಮ್ನಎತ್ತಿ ತೋರಿಸಿ, ವೇದಾಂತವೇ ಪರಿಪೂರ್ಣ ದರ್ಶನವೆಂದು ಸಾಧಿಸಿದರು. ಸ್ವಮತ ಸ್ಥಾಪನೆ, ಪರಮತ ಖಂಡನೆಗಳಲ್ಲಿ ಅವರಂಥ ನಿಪುಣರನ್ನು ಕಾಣುವುದು ಕಷ್ಟ. ಯಾರೇ ಆಗಲಿ ಅವರ ಧೀಮಂತ ವ್ಯಕ್ತಿತ್ವಕ್ಕೆ ತಲೆಬಾಗುವುದು ಸಹಜ.
|