ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಎರಡು-ರಡು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
Pರ್ತೃವಾಗಲೀ-ಕರ್ತೃವಾಗಲೀ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೦೨ ನೇ ಸಾಲು:
:[[ಆತ್ಮ]]ವು [[ಜ್ಞಾನ]] ಸ್ವರೂಪಿ.. ಜ್ಞಾನವು ಎರಡು ಬಗೆ. ನಿತ್ಯ , ಅನಿತ್ಯ ಎಂದು ; ಯಾವುದೇವಿಷಯಕ್ಕೆ (ಪಂಚೇಂದ್ರಿಯಗಳಿಗೆ) ಸಂಬಂಧಿಸಿದ ಜ್ಞಾನವು ಅನಿತ್ಯವಾದುದು. ಜ್ಞಾನಕ್ಕೆ ವಿಷಯಗಳಿರುವಾಗ (ಗುಣ) ಮಾತ್ರಾ ಆ ಜ್ಞಾನ ಇರುತ್ತದೆ - ಇಲ್ಲವಾದರೆ ಇಲ್ಲ. ಮೂಗಿಗೆ ಗ್ರಹಣ ಶಕ್ತಿ ಇದ್ದರೆ ಪರಿಮಳ ಇರುತ್ತದೆ- ಇಲ್ಲದಿದ್ದರೆ ಪರಿಮಳವಿಲ್ಲ. ಆದರೆ ಶುದ್ಧ ಜ್ಞಾನವು ಯಾವಾಗಲೂ ಇರುತ್ತದೆ.
=== ಅಖಂಡ ಆನಂದ ರೂಪಿ ===
:ಆತ್ಮವು ಆನಂದ ರೂಪಿಯಾದುದು, ಅಲ್ಲಿ ದುಃಖದ ಸೋಂಕು ಇಲ್ಲ. ವಿಷಯ (ಇಂದ್ರಿಯ) ಸಂಪರ್ಕದಿಂದ ಸುಖ ದುಃಖ ಉಂಟಾಗುತ್ತದೆ. ಶುದ್ಧ ಚೈತನ್ಯಕ್ಕೆ ವಿಷಯ ಸಂಪರ್ಕವಿಲ್ಲದಿರುವಾಗ, ಸುಖ ದುಃಖಗಳಿಗೆ ಮೀರಿದ ಸ್ಥಿತಿ ಇರುತ್ತದೆ. ಇದು ಆನಂದ . ಆತ್ಮವು Pರ್ತೃವಾಗಲೀಕರ್ತೃವಾಗಲೀ ಭೋಕ್ತೃವಾಗಲೀ ಆಗಲಾರದ್ದು. ಏಕೆಂದರೆ ಅದು ಕ್ರಿಯೆಗೆ ಆಶ್ರಯವಾಗಿದೆ. ಕಾರಣ ಅದರಲ್ಲಿ ಬದಲಾವಣೆ ಇಲ್ಲ. ಬದಲಾವಣೆ ಇದ್ದರೆ ಅನಿತ್ಯವಾಗುವುದು. ಆತ್ಮವೆಂಬ ಈ ಚೈತನ್ಯವು , ಸಮಸ್ತ ಪ್ರಪಂಚವನ್ನೂ ವ್ಯಾಪಿಸಿದೆ. '''ಅದು -ಅಖಂಡ , ಅದ್ವಯ ; ಇದು ಬಿಟ್ಟರೆ ಮತ್ತಾವದೂ ಪಾರಮಾರ್ಥಿಕ ಸತ್ಯವಲ್ಲ.'''
=== ಆತ್ಮ -ಬ್ರಹ್ಮ ===
:ಆತ್ಮದ ಅಸ್ತಿತ್ವವು ಸಿದ್ಧವಾದ ಮೇಲೆ. ಬ್ರಹ್ಮ ತತ್ವದ ಸಿದ್ಧಿಯೂ ಆಯಿತು. ಏಕೆಂದರೆ '''ಆತ್ಮವೇ ಬ್ರಹ್ಮ.''' . (ಸರ್ವಸ್ಯ, ಆತ್ಮತ್ವಾಚ್ಚ , ಬ್ರಹ್ಮಾಸ್ತಿತ್ವ ಪ್ರಸಿದ್ಧಿಃ : ಶಂಕರ ಭಾಷ್ಯ-೧.೧.೧.)
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ