ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವು-ದ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೬೧ ನೇ ಸಾಲು:
 
ಬೌದ್ಧ ಮತ್ತು ಇತರ ವೈದಿಕ ದರ್ಶನಗಳಲ್ಲಿರುವ ದೋಷಗಳನ್ನು ಎತ್ತಿ ತೋರಿಸಿ, ವೇದಾಂತವೇ ಪರಿಪೂರ್ಣ ದರ್ಶನವೆಂದು ಸಾಧಿಸಿದರು. ಸ್ವಮತ ಸ್ಥಾಪನೆ, ಪರಮತ ಖಂಡನೆಗಳಲ್ಲಿ ಅವರಂಥ ನಿಪುಣರನ್ನು ಕಾಣುವುದು ಕಷ್ಟ. ಯಾರೇ ಆಗಲಿ ಅವರ ಧೀಮಂತ ವ್ಯಕ್ತಿತ್ವಕ್ಕೆ ತಲೆಬಾಗುವುದು ಸಹಜ.
ಅವರ ವೇದಾಂತವನ್ನೆಲ್ಲಾ ಒಂದು ವಾಕ್ಯದಲ್ಲಿ ಸಂಗ್ರಹಿಸಬಹುದು.(ವ+ಓ=ವೋ- ವಓ) '''ಬ್ರಹ್ಮ ಸತ್ಯಂ ಜಗನ್ಮಿಥ್ಯಾ ಜೀವೋಬ್ರಹೈವನಾಪರಃ''' : (ಈ ವಾಕ್ಯವು ಶಂಕರರು ಹೇಳಿದ್ದಲ್ಲ - ಅವರ ಅನುಯಾಯಿಗಳು ಹೇಳಿದ್ದು -?) ಬ್ರಹ್ಮವು ಸತ್ಯ ಜಗತ್ತು ಮಿಥ್ಯ ; ಜೀವನು ಬ್ರಹ್ಮವಲ್ಲದೆ ಬೇರೆಯಲ್ಲ, ಎಂಬುದೇ ಆ ಪ್ರಸಿದ್ಧ ಉಕ್ತಿ. ಸತ್,ಚಿತ್,ಆನಂದ ಸ್ವರೂಪಿಯಾದುದು ಬ್ರಹ್ಮ. ನಮ್ಮ ಕಣ್ಣಿಗೆ ಕಾಣುವ ಅನುಭವಕ್ಕೆ ಎಟುಕುವಎಟಕುವ, ಈ ಪ್ರಪಂಚವೆಲ್ಲಾ, ಮಿಥ್ಯೆ . ಅಂದರೆ ಅದು ಬ್ರಹ್ಮದ ತೋರಿಕೆಯೇ. ನೀರ ಮೇಲಿನ ಗುಳ್ಳೆಗೆ ನೀರನ್ನು ಬಿಟ್ಟು ಬೇರೆ ಅಸ್ತಿತ್ವವಿಲ್ಲದಂತೆ ಈ ಪ್ರಪಂಚಕ್ಕೆ ಪ್ರತ್ಯೇಕವಾದ ಸ್ವತಂತ್ರವಾದ ಅಸ್ತಿತ್ವವಿಲ್ಲ (ಬ್ರಹ್ಮವನ್ನು ಬಿಟ್ಟು). ಅರಿವಿನ ಕಣ್ಣಿನಿಂದ ನೋಡಿದರೆ ಇರುವುದೆಲ್ಲಾ ಬ್ರಹ್ಮವೆಂದು ತಿಳಿಯುತ್ತದೆ. ಜಗತ್ತು ಕೇವಲ ಮಾಯಾ ಕಲ್ಪಿತ (ಅಂತಹಕರಣದ ಜಗತ್ತು - ಬುದ್ದಿ ಮನಸ್ಸು ಮತ್ತು ಅಹಂಕಾರದಿಂದ ತಿಳಿಯುವ ನಮ್ಮ ಜಗತ್ತು). ಜೀವಿಗಳೂ ಅಷ್ಟೇ, ಅವು ಅನಾದಿ ಯಿಂದ ಅಜ್ಞಾನದ ಮುಸುಕಿನಲ್ಲಿದ್ದಾರೆ. ಜೀವಿಗಳ ಬೇಧಕ್ಕೆ, ಜೀವ ಜಗತ್ತುಗಳ ಬೇಧಕ್ಕೆ , ಜೀವ-ಜಗತ್ತು-ಬ್ರಹ್ಮಗಳ ಬೇಧಕ್ಕೆ ಅಜ್ಞಾನವೇ ಕಾರಣ.
;ಈ ಅಜ್ಞಾನದ ಆವರಣವನ್ನು ಕಿತ್ತೆಸೆದರೆ ಸಾಕು, ಬೇಧವೆಲ್ಲಾ ಅಳಿದುಹೋಗಿ, ಬ್ರಹ್ಮ ಸ್ವರೂಪ ಪ್ರಾಪ್ತಿಯಾಗುತ್ತದೆ. ಅದೇ ಮೋಕ್ಷ ; ಅದೇ ಪರಮ ಪುರುಷಾರ್ಥ. ಇದು ಶಾಂಕರ ಸಿದ್ಧಾಂತದ ಸಾರಾಂಶ.
 
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ