ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಸೃಷ್ಟಿಸಿದ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ವೆದಾಂತ- ವೇದಾಂತ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೩೬ ನೇ ಸಾಲು:
=== ವಿವರ್ತ ವಾದ. ===
----
:ಇದು ಅದ್ವೈತ ವೆದಾಂತಕ್ಕೆವೇದಾಂತ ಕ್ಕೆ ಸಮ್ಮತವಾದ ಕಾರ್ಯಕಾರಣವಾದ. ಕಾರ್ಯವು ಕಾರಣದಿಂದ ಬೇರೆಯಲ್ಲ. ಉದಾ : ಕಾರ್ಯವಾದ ಮಡಕೆಯಲ್ಲಿ ಕಾರಣವಾದ ಮಣ್ಣು ಇದೆ.ಮಣ್ಣೇ ಮಡಿಕೆಯಾಗಿದೆ. ಆದರೆ ವಿವರ್ತದಲ್ಲಿ ತೋರಿಕೆಯ ಬದಲಾವಣೆ ಯಾಗುವುದು. ಉದಾ : ನೀರು ಗುಳ್ಳೆಯಾಗುವುದು..ಕಪ್ಪೆ ಚಿಪ್ಪು ಬೆಳ್ಳಿಯಾಗಿತೋರುವುದು -ವಿವರ್ತ. ಕಾರಣವು ನಿಜವಾಗಿ ಬದಲಾವಣೆ ಯಾಗದೆ ತೋರಿಕೆಯ ಬದಲಾವಣೆಯಾಗುವುದು (ಕಾರ್ಯ)..ದೇವದತ್ತನು ಮಲಗಿದ್ದರೂ, ಕುಳಿತಿದ್ದರೂ ದೆವದತ್ತನೇ ಯಜ್ಞದತ್ತನಾಗುವುದಿಲ್ಲ. ಹಾಗೆ.
;ಆದ್ದರಿಂದ, ಹಾಗೆಯೇ ಪ್ರಪಂಚವಾಗಿ ಕಾಣುವುದೂ ಬ್ರಹ್ಮ.ವೇ ಹೊರತು ಬೇರೆ ಯಲ್ಲ ಎಂಬುದು ಅದ್ವೈತ ದರ್ಶನ.
== ಜಗತ್ತು ==
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ