ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಪಾಮಾರ್ಥಿಕವಾಗಿ-ಪಾರಮಾರ್ಥಿಕವಾಗಿ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೫೮ ನೇ ಸಾಲು:
;ಪಾಮಾರ್ಥಿಕವಾಗಿ (ತಾತ್ವಿಕವಾಗಿ-ಮೂಲತಃ) ಜೀವ ಬ್ರಹ್ಮರಿಗೆ ಬೇಧವಿಲ್ಲ .
:'''ವ್ಯಾವಹಾರಿಕವಾಗಿ ಬೇಧವಿದೆ''' . ಸುಖ - ದುಃಖ ; ಹುಟ್ಟು - ಸಾವು ; ಕರ್ಮ - ಪುನರ್ಜನ್ಮ ; ಸ್ವರ್ಗ- ನರಕಗಳಿವೆ ; ಇವಕ್ಕೆಲ್ಲಾ [[ಅವಿದ್ಯೆ]]ಯೇ ಕಾರಣ ನಿತ್ಯ-ಶುದ್ಧ -ಬುದ್ಧ -ಮುಕ್ತ ಸ್ವಭಾವದ ಚೈತನ್ಯವು , [[ಅವಿದ್ಯೆ]]ಯ ಪರಿಣಾಮವಾಗಿ ಸಂಸಾರದಲ್ಲಿ ಸಿಲುಕಿಕೊಳ್ಳುವುದೇ ಬಂಧವೆನಿಸಿ ಇದು ಅನಾದಿಯಾದುದು. ಯಾವಾಗ ಪ್ರಾರಂಭವಾಯಿತು , ಯಾಕೆ ಪ್ರಾರಂಭವಾಯಿತು ಎನ್ನುವುದು ಬಗೆಹರಿಯದ ಸಮಸ್ಯೆ . ಇದು ಭಗವಂತನ ಲೀಲೆ ಎಂಬುದಾಗಿ ತಿಳಿಯಬಹುದು.
:ಪಾಮಾರ್ಥಿಕವಾಗಿಪಾರಮಾರ್ಥಿಕವಾಗಿ ಜೀವ ಬ್ರಹ್ಮರಿಗೆ ಬೇಧವಿಲ್ಲ . ವ್ಯಾವಹಾರಿಕವಾಗಿ ಉಂಟು ; ಮೋಕ್ಷವೂ ಉಂಟು. ಜೀವನಿಗೆ ತಾನು ಬ್ರಹ್ಮವೆಂದು ಅರಿವಾಗುವುದೇ ಮೋಕ್ಷ . "ಬ್ರಹ್ಮಾವಗತಿ"ಯೇ ಮೋಕ್ಷ . "ಅವಗತಿ", ಎಂದರೆ ಸಾಕ್ಷಾನುಭವ. :ಉದಾ : ಬೇಡರ ನಡುವೆ ಬೆಳೆದ ರಾಜಕುಮಾರ. ತಾನು ಬೇಡನಲ್ಲ -ರಾಜಕುಮಾರ ಎಂದು ತಿಳಿದಂತೆ.
ಬೇರೆಯವರಿಂದ ಕೇಳಿ ತಿಳಿದರೆ ಅದು '''ಪರೋಕ್ಷ ಜ್ಞಾನ''' ; ತಾನೇ ಅನುಭವಿಸಿದರೆ ಅದು '''ಅಪರೋಕ್ಷಾನುಭೂತಿ''' ; ಸಾಕ್ಷಾತ್ಕಾರ ; ಅದೇ ಮೋಕ್ಷ .
:ಮೋಕ್ಷವನ್ನು ಗಳಿಸಿಕೊಳ್ಳಲು ಎಲ್ಲಿಗೂ ಹೋಗಬೇಕಾಗಿಲ್ಲ . ಅದು ಎಲ್ಲೆಲ್ಲಿಯೂ ಇದೆ. ಆಕಾಶದಂತೆ. ಬಂಧಕ್ಕೆ ಕಾರಣವಾದ ಅಜ್ಞಾನ ನಿವಾರಣೆಯಾದರೆ ಸಾಕು. ಹಾಗಾಗಿ '''ಜ್ಞಾನದಿಂದಲೇ ಮೋಕ್ಷ''' . ಇಲ್ಲಿ ಜ್ಞಾನವು ಮೋಕ್ಷವನ್ನು ಹುಟ್ಟಿಸಲಾರದು ಅಜ್ಞಾನವನ್ನು ಕಳೆಯುತ್ತದೆ ಅಷ್ಟೆ . ಬೆಳಕಿಗೆ ಅಡ್ಡಲಾದ ಪರದೆಯನ್ನು ಸರಿಸಿದಂತೆ. ಬ್ರಹ್ಮವನ್ನು ಅರಿತರೆ ಸಾಕು ಅವನೇ ಬ್ರಹ್ಮವಾಗುತ್ತಾನೆ. (ಬ್ರಹ್ಮವಿದ್ ಬ್ರಹ್ಮೈವ ಭವತಿ)
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ