ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪಾಮಾರ್ಥಿಕವಾಗಿ-ಪಾರಮಾರ್ಥಿಕವಾಗಿ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಲೀನವಗುತ್ತಾನೆ-ಲೀನವಾಗುತ್ತಾನೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೭೪ ನೇ ಸಾಲು:
:ಅದ್ವೈತವು ಜೀವನ್ಮುಕ್ತಿಯನ್ನು ಪ್ರತಿಪಾದಿಸುತ್ತದೆ. ಮುಕ್ತಿಯು ಜ್ಞಾನದಿಂದ ಪ್ರಾಪ್ತವಾಗುವುದರಿಂದ ಜೀವಂತವಿರುವಾಗಲೇ ಮುಕ್ತಿಯನ್ನು ಪಡೆಯುವುದು ಸಾಧ್ಯ. ಮರಣಾನಂತರವೇ ಮುಕ್ತಿಎಂದಿಲ್ಲ. ಶರೀರವೇ ತಾನೆಂಬ ಭಾವನೆಯನ್ನು ಕಳೆದುಕೊಂಡರೆ ಸಾಕು. ಜ್ಞಾನವಾದರೆ ಅಥವಾ ಮುಕ್ತಿಯಾದರೆ ಶರೀರವು ಬಿದ್ದುಹೋಗುವುದಿಲ್ಲ. ಕರ್ಮ (ಹಿಂದಿನ) ಸವೆಯುವವರೆಗೂ ಇರುತ್ತದೆ . ಜೀವನ್ಮುಕ್ತನು ಸಮಾಧಿಯಲ್ಲಿ ಬ್ರಹ್ಮದೊಂದಿಗೆ ಒಂದಾಗುತ್ತಾನೆ . ಉಳಿದ ಸಮಯದಲ್ಲಿ ಇತರರಂತೆಯೇ ಇರುತ್ತಾನೆ. ಆದರೆ ಅವನಿಗೆ ಧರ್ಮ-ಕರ್ಮಗಳ ಬಾಧೆ ಇಲ್ಲ. ಒಳ್ಳಯತನ ಸ್ವಾಭಾವಿಕ .
:ಅವನಿಗೆ ಸರ್ವವೂ ಬ್ರಹ್ಮಮಯ ;ಅಲ್ಲಿ ಸ್ವಾರ್ಥ, ದ್ವೇಷ , ಆಸೆಗಳಿಲ್ಲ. ; ಸಮಸ್ತ ಜಗತ್ತು ಒಂದೇ ಕುಟುಂಬ -ಎನ್ನುವುದಕ್ಕಿಂತ ಮೇಲಿನ ಹಂತ ಅವನದು.
:ಅವನು ದೇಹಪಾತವಾದ ಮೇಲೆ , ಬ್ರಹ್ಮದಲ್ಲಿ ಲೀನವಗುತ್ತಾನೆಲೀನವಾಗುತ್ತಾನೆ .ಇದು ವಿದೇಹ ಮುಕ್ತಿ ; ಆನಂದ ಸ್ವರೂಪನಾಗುತ್ತಾನೆ. ಪುನರ್ಜನ್ಮವಿಲ್ಲ . ಅದಕ್ಕಿಂತ ಹೆಚ್ಚಿನ ಸ್ಥಿತಿ ಇಲ್ಲ. ಅದೇ ಜೀವನದ ಪರಮ ಗುರಿ.
;ಹೀಗೆ ಅದ್ವೈತವು ಸಕಲ ಜೀವಿಗಳೂ ಸಮಾನರು ಎಂಬ ತತ್ವನ್ನು ಬೋಧಿಸಿದೆ.
== ಅದ್ವೈತಕ್ಕೆ ಅಧಿಕಾರ - ಪದ್ಧತಿ-ಸಾಧನೆ ==
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ