ರಘುವಂಶಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
 
೧ ನೇ ಸಾಲು:
{{unref}}{{ಉಲ್ಲೇಖ}}
'''ರಘುವಂಶ''' [[ಕಾಳಿದಾಸ|ಕಾಳಿದಾಸನಿಂದ]] ಬರೆಯಲ್ಪಟ್ಟಿರುವ ಒಂದು [[ಸಂಸ್ಕೃತ]] [[ಮಹಾಕಾವ್ಯ]]. ೧೯ ಸರ್ಗಗಳನ್ನು ಒಳಗೊಂಡಿರುವ ಈ ಮಹಾಕಾವ್ಯ [[ದಿಲೀಪ]] ಖಾಟ್ವಂಗ್, [[ರಘು]], [[ದಶರಥ]], [[ರಾಮ]] ಸೇರಿದಂತೆ [[ಲವ ಕುಶ]][[ಅಗ್ನಿವರ್ಮ|ಅಗ್ನಿವರ್ಣ]]ನವರೆಗೆ ಬರುವ ರಘುವಂಶದ ರಾಜರ ಕಥೆಗಳನ್ನು ಒಳಗೊಂಡಿದೆ. ಹತ್ತನೇ ಸರ್ಗದಿಂದ ಹದಿನೈದನೇ ಸರ್ಗದವರೆಗೆ ರಾಮನ ಕಥೆಯನ್ನು ವರ್ಣಿಸಲಾಗಿದೆ. ಅನಂತರವೂ ಆಯಾಯಾ ಕಾಲದ ರಾಮನ ವಂಶದ ರಾಜರುಗಳ ಚರಿತ್ರೆಯನ್ನು ಹೇಳಲಾಗಿದೆ.ಕೊನೆಯ ಸರ್ಗವು ಅಗ್ನಿವರ್ಣನ ರಾಜ್ಯಾಭಿಷೇಕದೊಂದಿಗೆ ಮುಗಿಯುತ್ತದೆ.
ಕಾಳಿದಾಸನು ಅಗ್ನಿವರ್ಣನ ನಂತರದ ರಾಜರುಗಳ ವಿವರಗಳನ್ನೂ ಬರೆಯಲು ಬಯಸಿದ್ದರೂ ಆತ ಮೃತ್ಯುವಶವಾದನೆಂದು ಕೆಲವರು ಅಭಿಪ್ರಾಯವಿದೆ. ಮತ್ತೆ ಕೆಲವರು ಕಾಳಿದಾಸ ಬರೆದ ಮುಂದಿನ ಕಥೆ ಅನುಪಲಬ್ಧವೆಂದು ಭಾವಿಸುತ್ತಾರೆ.ರಘುವಂಶದಲ್ಲಿ ಬರುವ ರಾಜರುಗಳ ವಿವರಗಳಿಗೂ ರಾಮಾಯಣದ ವಿವರಗಳಿಗೂ ಸಾಕಷ್ಟು ಭೇದಗಳಿವೆ. ಆದರೆ ವಾಯುಪುರಾಣದ ವರ್ಣನೆಗಳು ರಘುವಂಶದ ವರ್ಣನೆಗಳಿಗೆ ಸದೃಶವಾಗಿರುವುದನ್ನು ಗಮನಿಸಬಹುದು.
"https://kn.wikipedia.org/wiki/ರಘುವಂಶಮ್" ಇಂದ ಪಡೆಯಲ್ಪಟ್ಟಿದೆ